ಗ್ರಾಮಾಂತರ ಸುದ್ದಿ
ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ...
ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ
ಬೆಳ್ತಂಗಡಿ: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ...
ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು
ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅವರನ್ನು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ಬೆಳ್ತಂಗಡಿ ವಲಯದ ಕಲ್ಮಂಜ ಗ್ರಾಮದಲ್ಲಿ ನಡೆದಿದ್ದ ಮರಗಳ ...
ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ
ವೇಣೂರು : ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ 2024ರ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ...
ಕಳಿಯ : ಧಾರಕಾರ ಮಳೆಗೆ ಮನೆಯ ತಡೆ ಗೋಡೆ ಕುಸಿತ
ಕಳಿಯ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ಇಸ್ಮಾಯಿಲ್ ರವರ ಮನೆಯ ಹಿಂದಿನ ತಡೆ ಗೋಡೆ ಕುಸಿದ ಘಟನೆ ನಡೆದಿದೆ. ...
ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ
ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಆಲಂಬಾಡಿ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ವೈದಿಕ ನೇತೃತ್ವದಲ್ಲಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ ಜು. ೮ ರಂದು ...
ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ
ಬೆಳ್ತಂಗಡಿ : ಬೆಳ್ತಂಗಡಿ ಅಚ್ಚಿನಡ್ಕದ ನಿವಾಸಿ ರಿಕ್ಷಾ ಚಾಲಕ ಶೇಖರ್ ರವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದು ಜು.5 ರಂದು ಬೆಳ್ತಂಗಡಿ ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕ ...
ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ
ಉಜಿರೆ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ದಿನೇಶ್ ಶೆಟ್ಟಿ ಅವರಿಗೆ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನೀಡಲಾಯಿತು. ...
ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಉಜಿರೆ : “ಕಲಿಕೆ ಮತ್ತು ಕಲ್ಪನೆಗೆ ಕೊನೆಯಿರಬಾರದು. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳು ಇತರೆ ಚಟುವಟಿಕೆಗಳ ಮೂಲಕ ಜ್ಞಾನ ಗಳಿಸಬೇಕು” ಎಂದು ಶ್ರೀಮತಿ ಸೋನಿಯಾ ವರ್ಮ ಹೇಳಿದರು. ಇವರು ...
ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ನಾವೂರು : ನಾವೂರು ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ ಗೌಡ ರವರ ಅಧ್ಯಕ್ಷತೆಯಲ್ಲಿ ದ. ...