ಗ್ರಾಮಾಂತರ ಸುದ್ದಿ

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು. ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ...

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಹರೀಶ್ ಪೂಂಜರವರಿಗೆ ಯುವಶಕ್ತಿ ಫ್ರೆಂಡ್ಸ್ ಕ್ಲಬ್ ನಾಲ್ಕೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ...

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ...

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಸರಕಾರದ ವಿವಿಧ ಯೋಜನೆಗಳನ್ನು ತಾಲೂಕಿನ ಜನರಿಗೆ ಮುಟ್ಟಿಸುವುದಲ್ಲದೇ ಜನರ ಬೇಡಿಕೆ ಆಶೋತ್ತರಗಳನ್ನು ಬಗೆಹರಿಸುವ ಶ್ರಮಿಕ ಕಛೇರಿ ಶ್ರಮಜೀವಿಗಳ ಬಾಳಲ್ಲಿ ಬೆಳಕಾಗಿ ಮೂಡಿಬರಲಿ ಎಂದು ಬಿಜೆಪಿ ಪ್ರಭಾರಿ ...

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ...

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಬೆಳ್ತಂಗಡಿ:ಗುರುವಾಯನಕೆರೆ ಹಂಸಗಿರಿ ರೈಸ್ ಮಿಲ್ ಮಾಲಕರದ ಬಾಲಕೃಷ್ಣ ನಾಯಕ್ ಅವರು ಅಸೌಖ್ಯದಿಂದ ನಿಧನರಾದರು. ಇವರು ಯಕ್ಷಗಾನ ಕಲಾ ಪೋಷಕರಾಗಿದ್ದು, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆರ್ಥಿಕ ...

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ  ಡಾ. ತಾರಕೇಶ್ವರಿ ಮತ್ತು ಅಮ್ಮಿ ...

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ...

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ...

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ...

error: Content is protected !!