ಕಾಜೂರು ಉರೂಸ್; ಪ್ರತಿದಿನ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಜ.16 ರಿಂದ ಆರಂಭಗೊಂಡ ಉರೂಸ್ ಸಂಭ್ರಮದ ಭಾಗವಾಗಿ ಪ್ರತಿದಿನ...
