ವಿಮೆನ್ ಇಂಡಿಯಾ ಮೂವ್‌ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿ ಪ್ರತಿನಿಧಿ ಸಭೆ- ನೂತನ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್‌ಮೆಂಟ್ (ವಿಮ್) ಬೆಳ್ತಂಗಡಿ ಕ್ಷೇತ್ರ ಸಮಿತಿಯ ಅಸೆಂಬ್ಲಿ ಪ್ರತಿನಿಧಿ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಬೆಳ್ತಂಗಡಿಯ ಜಮಿಯತುಲ್ ಫಲಾಹ್ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದ ಅಂಗವಾಗಿ...
