ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ...

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ...

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ...

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ...

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ಮಡಕ್ಕಿಲ (83 ವರ್ಷ )ರವರು ಅಲ್ಪಕಾಲದ ಅಸೌಖ್ಯದಿಂದ ಜೂ. 25ರಂದು ನಿಧನರಾದರು. ಮಾಜಿ ಶಾಸಕರಾದ ವಸಂತ ಬಂಗೇರ ...

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ : ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಬೆಳ್ತಂಗಡಿ ...

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಸ. ಹಿ. ಪ್ರಾ. ಶಾಲೆ. ಗುರುವಾಯನಕೆರೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ನ ವಿದ್ಯಾರ್ಥಿಗಳಿಂದ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಶಾಲಾ ಆವರಣದಲ್ಲಿ ತೆಂಗಿನ ...

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ನಾರಾವಿಯಲ್ಲಿ ಚಿತ್ತಾರ ಕೇಂದ್ರೀಕೃತ ಭತ್ತ ನರ್ಸರಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜಿಲ್ನಾಯ ...

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ‌ ನಿರ್ದೇಶಕರು, ನಿರ್ದೇಶಕರು, ಯೋಜನಾಧಿಕಾರಿಗಳಿಗೆ ಮೂರು ದಿನಗಳ ಕಾಲ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ‘ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ...

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮವು ಜೂ25 ರಂದು ಬೆಳ್ತಂಗಡಿ ಬಂಟರ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ...

error: Content is protected !!