ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಮನೆಗೆ ಜ.20ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆ ಹಾಗೂ ಬೆಳ್ತಂಗಡಿ ಪ್ರಖಂಡದ...
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಸ್ವಾಮಿ...
ಬೆಳ್ತಂಗಡಿ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಅವರ ಅಸಹಜ ಸಾವು...
ಉಜಿರೆ: ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸ್ವ ಉದ್ಯೋಗ ತರಬೇತಿಗಳಾದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ, ದ್ವಿಚಕ್ರ ವಾಹನ ರಿಪೇರಿ ಹಾಗೂ ಮಹಿಳಾ ಬ್ಯೂಟಿ ಪಾರ್ಲರ್ ನಿರ್ವಹಣೆ ತರಬೇತಿಗಳ ಶಿಬಿರಾರ್ಥಿಗಳು, ರುಡ್ ಸೆಟ್...
ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೋತ್ಸವದಲ್ಲಿ ಉಜಿರೆಯ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನ ಮಕ್ಕಳೇ ತಯಾರಿಸಿದ ವಿವಿಧ ಕೌಶಲ್ಯ ವಸ್ತುಗಳ ಪ್ರದರ್ಶನ ಸ್ಟಾಲ್‌ನ್ನು ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ...
ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ಇದರ ನೂತನ ಭಜನಾ ಮಂಡಳಿಯ ಸಮಿತಿ ರಚನೆ ನಡೆಯಿತು. ಅಧ್ಯಕ್ಷರಾಗಿ ಹರೀಶ್ ಪ್ರಭು ಮುದಲಡ್ಕ, ಕಾರ್ಯದರ್ಶಿಯಾಗಿ ಮಂಜುನಾಥ ಮಾಣೂರು, ಕೋಶಾಧಿಕಾರಿಯಾಗಿ ಪ್ರಸಾದ್ ಮಾಣೂರು, ಸದಸ್ಯರಾಗಿ ಪ್ರಭಾಕರ...
ಉಡುಪಿ : ರವಿವಾರ ಮುಂಜಾನೆ ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ...
ಉಜಿರೆ : ಪಂದ್ಯಾಟಗಳಲ್ಲಿ ಸೋಲು ಮತ್ತು ಗೆಲುವು ಸಹಜ ಆದರೆ ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸುವಿಕೆ ಹೊಸ ಅನುಭವಗಳನ್ನು ನೀಡುತ್ತದೆ ಜೊತೆಗೆ ಗೆಲ್ಲಲೇ ಬೇಕು ಎಂಬ ಪ್ರೇರಣೆಯನ್ನು ನಮ್ಮೊಳಗೆ ಮೂಡಿಸುತ್ತದೆ. ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ...
ವೇಣೂರು: ಗುಂಡೂರಿಯ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂಡಳಿ ಸ್ಥಾಪಕ ಸದಸ್ಯರಾಗಿ, ಭಜಕ ಗುರುವಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಮಂಜಪ್ಪ ದೇವಾಡಿಗ ಗೋಳಿದಡ್ಕ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ಶ್ರದ್ದಾಂಜಲಿ ಹಾಗೂ ನುಡಿನಮನ ಕಾರ್ಯಕ್ರಮವು...
ನಡ: 1925ರಲ್ಲಿ ನಡಗುತ್ತು ದಿ। ಚಂದ್ರಯ್ಯ ಅಜ್ರಿ ಯವರಿಂದ ಆರಂಭಗೊಂಡು ಶತಮಾನೋತ್ಸವ ಸಂಭ್ರಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಡದ ಶತಮಾನೋತ್ಸವದ ಸಂಭ್ರಮ ಕಾರ್ಯಕ್ರಮ ಜ.25ರಂದು ನಡೆಯಲಿದೆ. ಈ ಕುರಿತು ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು,...