ಗ್ರಾಮಾಂತರ ಸುದ್ದಿ

ಉಪ್ಪಿನಂಗಡಿ: ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ಮಾಹಿತಿ

Suddi Udaya

ಉಪ್ಪಿನಂಗಡಿ:ಭಾರತೀಯ ರಿಸರ್ವ್ ಬ್ಯಾಂಕ್ ನ ವಿವಿಧ ಪರಿಕ್ರಮಗಳ, ಹಣಕಾಸಿನ ವ್ಯವಹಾರದ ಕುರಿತು ಪ್ರಾಯೋಗಿಕ ಮಾಹಿತಿಯನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಐಡಿಬಿಐ ಬ್ಯಾಂಕ್ ಚಿಕ್ಕಮಗಳೂರು ಬ್ರಾಂಚ್ ಪ್ರಬಂಧಕಿ ಭವ್ಯ ಜಿ.ಜಿ.ಯವರು ...

ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ನಿಗದಿ ಕಾರ್ಯಕ್ರಮ ಶ್ರೀ ಧ.ಮ.ಕಲಾಭವನದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್ ಇವರ ...

ಬೆಳ್ತಂಗಡಿ: ತಲೆಮಲೆರಿಸಿಕೊಂಡಿದ್ದ ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಪೊಲೀಸ್ ವಶಕ್ಕೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯದ ವಿಚಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ, ವಾರೆಂಟ್ ಆರೋಪಿ ಸತೀಶ್ ದ್ರಾವಿಡ ಎಂಬಾತನನ್ನು ಜೂ.15 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ಸಕ೯ಲ್ ಇನ್ಸ್ಪೆಕ್ಟರ್ ಶಿವಕುಮಾರ್ ...

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಕುತ್ಲೂರು: ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ...

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

Suddi Udaya

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜನಮಂಗಲ ಕಾರ್ಯಕ್ರಮ: ರಾಜ್ಯದ 6374 ವಿಶೇಷ ಚೇತನರಿಗೆ ಉಚಿತ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ: 2022-23ರ ಸಾಲಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 6374 ವಿಶೇಷ ಚೇತನರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರದಿಂದ ವಿವಿಧ ಉಚಿತ ಸಲಕರಣೆಗಳನ್ನು ವಿತರಿಸಲಾಯಿತು. ...

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ನಿಡ್ಲೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ನಿಡ್ಲೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜೂನ್ 14 ರಂದು ...

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಉಜಿರೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ- ಬೆಳ್ತಂಗಡಿ ರಸ್ತೆಯ ಕೆಳಗಿನ ಪೆಟ್ರೋಲ್ ಬಂಕ್ ಬಳಿಯಿಂದ ಬೆನಕ ಆಸ್ಪತ್ರೆ ತನಕದ ರಸ್ತೆ ಚರಂಡಿಯ ದುರಸ್ತಿ ಕಾಮಗಾರಿ ರಾಷ್ಟ್ರೀಯ ...

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಕಳೆಂಜ: ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಜೂ. 15 ರಂದು ಕಳೆಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ...

error: Content is protected !!