ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಆ.7 ರಂದು ಡೈಮಂಡ್ ಫೆಸ್ಟ್ ಗೆ ಚಾಲನೆ ನೀಡಲಾಯಿತು. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಾಲಯದ...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ )...
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್ನಲ್ಲಿ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಾಂಪ್ರದಾಯಿಕ ವೈಭವದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಪುತ್ತೂರಿನ ಮಳಿಗೆಯಲ್ಲಿ ಇಂದು ಬೆಳಗ್ಗೆ ವರಮಹಾಲಕ್ಷ್ಮಿ ಪೂಜೆ ನೆರವೆರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಮತಿ ಸುಮಂಗಲ ಭಟ್ ಬೆಂಗಳೂರು, ಶ್ರೀಮತಿ...
ಬೆಳ್ತಂಗಡಿ: ಎಸ್.ಐ.ಟಿ. ಅಧಿಕಾರಿಗಳು ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಪ್ರದೇಶದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸುತ್ತಿರುವ ಮಧ್ಯೆಯೇ ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಟಿ. ಇದೀಗ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ಆಗಮಿಸಿದ್ದಾರೆ. ಬೆಳ್ತಂಗಡಿ ಇಚಿಲಂಪಾಡಿ...
ಕೊಯ್ಯೂರು: ಇಲ್ಲಿಯ ಮಲೆಬೆಟ್ಟು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು. ಮಹಿಳಾ ವ್ರತಧಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು....
ಅಳದಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ, ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು, ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ...
ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆ. 8 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ....
ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮನಗರ ಮೈರಲ್ಕೆ ವರಮಹಾಲಕ್ಷ್ಮಿ ಪೂಜೆ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ವಠಾರದಲ್ಲಿ ಜರಗಿತು. ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು, ಮಹಿಳಾ...
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಗೌಡ ಪಿ.ರವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಈಶ್ವರ...
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8...