ಗ್ರಾಮಾಂತರ ಸುದ್ದಿ

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ:  ಗ್ರಾಹಕರ ಸಂತೃಪ್ತಿಯೇ ಬ್ಯಾಂಕಿನ ಯಶಸ್ಸಿಗೆ ಕಾರಣ. ಸಿಬಂದಿಗಳ ನಗುಮುಖದ ಸೇವೆಯಿಂದ ಯಾವುದೇ ಸಂಸ್ಥೆಯ  ಬೆಳವಣಿಗೆಯಾಗುವುದು.ಹಿಂದಿನ  ಕಾರ್ಪೋರೇಶನ್ ಬ್ಯಾಂಕ್ ಮತ್ತು ಈಗಿನ  ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ...

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಉಜಿರೆ:ಕನ್ಯಾಡಿಯ ಸೇವಾಭಾರತಿ ಕನ್ಯಾಡಿ ವತಿಯಿಂದ ಸಿದ್ದವನ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಛತ್ರಿ, ಪುಸ್ತಕ, ಮತ್ತಿತರ ಲೇಖನ ಸಾಮಗ್ರಿಗಳನ್ನು ಜೂ.13ರಂದು ವಿತರಿಸಲಾಯಿತು. ಸೇವಾಭಾರತಿಯ ಅಧ್ಯಕ್ಷೆ ...

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು. ಸಭಾಧ್ಯಕ್ಷತೆಯನ್ನು ...

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ...

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಮೂರನೇ ತರಗತಿಯಿಂದ ಐದನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು. ಡಾ.ಅತುಲ್. ...

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು. ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ...

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಗುರುವಾಯನಕೆರೆ : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು ...

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಕಣಿಯೂರು ವಲಯದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ವಾಣಿಶ್ರೀ ಭಜನಾ ...

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಸಭೆಯನ್ನು ಇತ್ತೀಚೆಗೆ ಮಡಂತ್ಯಾರು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸೇವಾಪ್ರತಿನಿಧಿಯಾಗಿರುವ ಶ್ರೀಮತಿ ...

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

Suddi Udaya

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ...

error: Content is protected !!