ಗ್ರಾಮಾಂತರ ಸುದ್ದಿ

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya

ಶಿರ್ಲಾಲು :ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾಗಿರುವ ಸಾಮಾಜಿಕ ಧಾರ್ಮಿಕ ಕ್ಷೇತ್ರದ ಮುಂದಾಳು ರಮಾನಂದ ಗುಡ್ಡಾಜೆ ದಂಪತಿಯ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ...

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ...

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲಿನಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ...

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಹಾಗೂ ಗುಣಮಟ್ಟದ ವಸ್ತ್ರ ಗಳನ್ನು ಪೂರೈಸುವ ತಾಲೂಕಿನ ಅತ್ಯಂತ ವಿಶ್ವಾಸನೀಯ ಮಳಿಗೆಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ...

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಬೆಳ್ತಂಗಡಿ: ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಕ್ಕೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಮಾರ್ಗದರ್ಶನದಂತೆ ದ ಕ ...

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ನಿಡ್ಲೆ : ನಿಡ್ಲೆ ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ 2 ಕಿ.ಮೀ. ದೂರದ (ವಣಸಾಯ)ವರೆಗೆ ನದಿಗಳಿಗೆ ಬಿದ್ದ ನೀರಿನ ಸರಾಗ ಹರಿವಿಗೆ ಸಮಸ್ಯೆಯಾಗುತ್ತಿದ್ದ ಮರಗಳನ್ನು ಮಾಡಂಕಲ್ಲು ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ರವರು ಸಾರ್ವಜನಿಕರ ಆಗ್ರಹದ ಮೇರೆಗೆ ಇತ್ತೀಚೆಗೆ ಆಸ್ಪತ್ರೆಗೆ ...

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

Suddi Udaya

ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ...

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

Suddi Udaya

ತೆಂಕಕಾರಂದೂರು ಗ್ರಾಮದ ಪಲ್ಕೆ ಮನೆಯ ಚಂದ್ರಾವತಿ (68 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು. ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ...

error: Content is protected !!