ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಲೇಸ್ – ರುಚಿ ಮತ್ತು ಸಂಸ್ಕೃತಿಯ ಸಂಗಮ”ವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ಯಕ್ಷಗಾನ ಕಲಾವಿದರು...
ಅರಸಿನಮಕ್ಕಿ: ಇಲ್ಲಿಯ ಮೂಲ್ಯರ ಯಾನೆ ಕುಲಾಲರ ಸಂಘದ 31 ವರ್ಷದ 7ನೇ ಮಾಸಿಕ ಸಭೆ ಮತ್ತು ಆಟಿದ ಐತ್ತಾರ ಕಾರ್ಯಕ್ರಮವು ಆ.9ರಂದು ಅರಸಿನಮಕ್ಕಿ ಸಂಘದ ಸಭಾಭವನದಲ್ಲಿ ನಡೆಯಿತು. ಸಮಾರಂಭ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಂಗಾಧರ...
ಬೆಳ್ತಂಗಡಿ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ. ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ,ರೋಟರಿ ಕ್ಲಬ್ ಬೆಳ್ತಂಗಡಿ, ಆನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ, ಹಳೆ ವಿದ್ಯಾರ್ಥಿ...
ನಾವೂರು: ನವೋದಯ ಯುವಕ ಮಂಡಲ ನಾವೂರು ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ “ಆಟಿ ಸುಗಿಪು” ಸಾಂಪ್ರದಾಯಿಕ ಆಟಿ (ಪಾಲೆದ) ಕಷಾಯ ಹಾಗೂ ರುಚಿಕರ ತಜೆಂಕ್ ದೋಸೆ ವಿತರಣಾ ಕಾರ್ಯಕ್ರಮ ಆ.12 ರಂದು ಬೆಳಿಗ್ಗೆ 6.00...
ಬೆಳ್ತಂಗಡಿ: ಕರಾಯ ಮಖ್ಯರಸ್ತೆಯ ಕರಾಯ ಮಸೀದಿ ಮುಂದುಗಡೆ ಮೋರಿ ಕುಸಿತಗೊಂಡ ಬಗ್ಗೆ ವರದಿಯಾಗಿದೆ. ಮಳೆ ನೀರು ಮತ್ತು ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ಆಲವಾದ ಹೊಂಡ ಬಿದ್ದು ನೀರು ತುಂಬಿದೆ, ರಾಜ್ಯ ಹೆದ್ದಾರಿಯ ಪಕ್ಕದಲ್ಲೇ ಇಂತಹಾ...
ಬೆಳ್ತಂಗಡಿ ತಾಲೂಕಿನ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವರು ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾರವರನ್ನು ಮಡಿವಾಳ...
ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲು ಅರಸಕಟ್ಟೆ ನಾರಾವಿ ಇದರ 4ನೇ ವರ್ಷದ ಶ್ರೀ ಕೃಷ್ಣಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನಾರಾವಿ ಉದ್ಯಮಿ ಚಂದ್ರಶೇಖರ ಜಾರೋಡಿ ಇವರು ಆ9 ರಂದು...
ಕಣಿಯೂರು: ಕಣಿಯೂರು ಗ್ರಾಮ ಪದ್ಮುoಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರದಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ ನಡೆಯಿತು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ ಇವರು ಅಧ್ಯಕ್ಷತೆ ವಹಿಸಿ ಎಂಡೋಸಲ್ಫಾನ್ ಸಂತ್ರಸ್ತರ...
ಇಂದಬೆಟ್ಟು: ಇಂದಬೆಟ್ಟು ಕಾರ್ಯಕ್ಷೇತ್ರದ ಶ್ರೀ ವೀರಭದ್ರ ದೇವಸ್ಥಾನ ಲಿಂಗತ್ಯಾರು ಬಂಗಾಡಿ, ಶ್ರದ್ದಾ ಕೇಂದ್ರ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮುಖ್ಯಸ್ಥ ಬಿ ವೀರಪ್ಪ ಮೊಯಿಲಿ, ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಗೌಡ,...
ಬೆಳ್ತಂಗಡಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವ ಹಾಗೂ ಬೆಳ್ತಂಗಡಿ ತಾಲೂಕನ್ನು ಮಾದಕ ವಸ್ತು ಮುಕ್ತಗೊಳಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ....