ಗ್ರಾಮಾಂತರ ಸುದ್ದಿ

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ, ಸರಕಾರಿ ಸೊತ್ತು ನಾಶ, ನಗದು ದರೋಡೆ ಹಾಗೂ ಜೀವ ಬೆದರಿಕೆಯೊಡ್ಡಿದ ಆರೋಪ ಪ್ರಕರಣದಲ್ಲಿ ಪಿಡಿಒ‌ ನೀಡಿರುವ ದೂರಿನಂತೆ ಮೂರು ...

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಗರ್ಡಾಡಿ ಗ್ರಾಮದ ಸುಧರ್ಮ ನಿಲಯದ ಧರ್ಮಣ್ಣ ಸಾಲಿಯಾನ್ (75 ವ) ಅವರು ಅಲ್ಪಕಾಲದ ಅಸೌಖ್ಯದಿಂದ ಜೂ 3 ರಂದು ನಿಧನರಾದರು. ಮೃತರು ಪತ್ನಿ ಸುಶೀಲ, ಇಬ್ಬರು ಪುತ್ರರಾದ ...

ಉಜಿರೆ: ಲಕ್ಷ್ಮಣ ಗೋರೆ ನಿಧನ

Suddi Udaya

ಉಜಿರೆ: ಮೂಲತಃ ಹತ್ಯಡ್ಕ ಗ್ರಾಮದ ನೆಕ್ಕರಡ್ಕ ವಾಳ್ಯ ನಿವಾಸಿ, ಪ್ರಸ್ತುತ ಉಜಿರೆ ಲಲಿತನಗರದ ಲಕ್ಷ್ಮಣ ಗೋರೆ (76ವರ್ಷ) ರವರು ಅನಾರೋಗ್ಯದಿಂದ ಜೂ.1ರಂದು ರಾತ್ರಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ...

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya

ಮಾಲಾಡಿ: ಮಾಲಾಡಿ ಗ್ರಾಮ ಪಂಚಾಯತ್ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಕಡೆಗಳ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ತುಂಬಿಕೊಂಡಿರುವ ಪ್ಲಾಸ್ಟಿಕ್, ಬಾಟಲ್,ಒಣ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತರಾಗಿ ದೇವರಿಗೆ ರಂಗಪೂಜೆ ಸೇವೆ ನೆರವೇರಿಸಿದರು. ಶಾಸಕರನ್ನು ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಪ್ರಸಾದ ನೀಡಿ ...

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ‘ದಿ ಕೇರಳ ಸ್ಟೋರಿ’ ಚಲನಚಿತ್ರ ಉಚಿತ ಪ್ರದರ್ಶನ

Suddi Udaya

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಳ್ತಂಗಡಿ ವತಿಯಿಂದ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲು ದಿ ಕೇರಳ ಸ್ಟೋರಿ ಚಲನಚಿತ್ರವನ್ನು ಇಂದು ಬೆಳ್ತಂಗಡಿ ಭಾರತ್ ಟಾಕೀಸ್ ನಲ್ಲಿ ಮಹಿಳೆಯರಿಗೆ ...

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಉಜಿರೆ : ಸಂಶೋಧನೆಯೆಂಬುವುದು ವೈಜ್ಞಾನಿಕವಾಗಿ, ಸಾಮಾಜಿಕ ಅಭಿವೃದ್ಧಿ ಮತ್ತು ಸುಸ್ಥಿರತೆಗೆ ಪೂರಕವಾಗಿ ಇರುವುದು ಅಗತ್ಯ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎ. ಜಯಕುಮಾರ್ ...

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಾರ್ಮಿಕರು ಸೇರಿದಂತೆ ಬಡವರಿಗೆ ಅತ್ಯಂತ ಕಡಿಮೆ ರೀತಿಯಲ್ಲಿ ಆಹಾರ ದೊರಕುವ ಉದ್ದೇಶದಿಂದ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಸಧ್ಯದಲ್ಲಿಯೇ ಆರಂಭಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತೇನೆ. ಈ ಬಗ್ಗೆ ...

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ ...

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಬೆಳ್ತಂಗಡಿ: ಪಿಕ್‌ಆಫ್ ವಾಹನದಲ್ಲಿ ಹೋಗುತ್ತಿರುವ ಸಮಯ ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿ ಅಭಿಷೇಕ್ ಎಂ. ಎಂಬಾತ ಬೈಕಲ್ಲಿ ಬಂದು ನನ್ನ ವಾಹಕ್ಕೆ ಅಡ್ಡವಾಗಿ ನಿಂತು, ಎಳೆದಾಡಿ, ಅವಾಚ್ಯವಾಗಿ ನಿಂದಿಸಿ, ...

error: Content is protected !!