ಗ್ರಾಮಾಂತರ ಸುದ್ದಿ

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಮಹೇಶ್ ಶೆಟ್ಟಿಯವರು ಹಿಂದೂ ಸಂಘಟನೆಯ ಮುಖೇನಾ ಹಿಂದುಗಳಿಗಾದ ಅನ್ಯಾಯದ ವಿರುದ್ದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಶಶಿರಾಜ್ ಶೆಟ್ಟಿಯವರು ಮಹೇಶ್ ಶೆಟ್ಟಿಯವರ ಬಗ್ಗೆ ...

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya

ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. ...

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಜೂ. 1 ರಂದು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ...

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಬಂದಾರು :ಬಂದಾರು ಗ್ರಾಮದ ಪೆರ್ಲಬೈಪಾಡಿ ಸರ್ಕಾರಿ ಪ್ರೌಢಶಾಲೆ ಇಲ್ಲಿ ಶೈಕ್ಷಣಿಕ ಶಾಲಾ ಪ್ರಾರಂಭೋತ್ಸವ ಸಕಲ ಸಿದ್ದತೆ ಯೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷ ಮಹಾಬಲ ಗೌಡ ...

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜು, ಧಾರವಾಡ, ಮೇ 26 ಮತ್ತು 27 ರಂದು ಆಯೋಜಿಸಿದ ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ 2023 ...

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ಪ್ರಕಾಶ್ ಆಚಾರ್ಯ ಮತ್ತು ಲಕ್ಷ್ಮಿ ದಂಪತಿಯರ ಪುತ್ರ ಚಿ.ಆಕಾಶ ರ ಬ್ರಹ್ಮೋಪದೇಶದ ಪ್ರಯುಕ್ತ ಯಕ್ಷ ಭಾರತಿ ಕನ್ಯಾಡಿ ಸಂಯೋಜನೆಯಲ್ಲಿ ಶರಸೇತು ಬಂಧನ ...

ಮರೋಡಿ: ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರಿಂದ ಶಿಲಾನ್ಯಾಸ

Suddi Udaya

ಮರೋಡಿ: ಇಲ್ಲಿಯ ಪೊಸರಡ್ಕ ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ದೈವ, ಶ್ರೀ ಕೊಡಮಣಿತ್ತಾಯ ದೈವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೂತನವಾಗಿ ನಿರ್ಮಾಣಗೊಳ್ಳಲ್ಲಿರುವ ದೈವಸ್ಥಾನದ ಶಿಲಾನ್ಯಾಸ ...

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳಾಲು: ಮೇ 31 ರಂದು ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲದ ವಠಾರದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳಾಲು ಶಕ್ತಿಕೇಂದ್ರ ಕಾರ್ಯಕರ್ತರಿಗೆ ಹಾಗೂ ಎರಡನೇ ಭಾರಿಗೆ ಅಭೂತಪೂರ್ವ ...

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ವತಿಯಿಂದ 2023 ನೇ ಸಾಲಿನ ಮುಂಗಾರು ಪೂರ್ವ ಸಿದ್ಧತಾ ಸಭೆಯು ಲಾಯಿಲ ಸಂಗಮ ಸಭಾಭವನದಲ್ಲಿ ಜೂ.1 ...

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಧರ್ಮಸ್ಥಳ : ಕರಾರಸಾನಿಗಮದ ಧರ್ಮಸ್ಥಳ ಘಟಕದಲ್ಲಿ ಕಳೆದ 37 ವರ್ಷಗಳಿಂದ ಚಾಲಕರಾಗಿ, ಹಿರಿಯ ಚಾಲಕರಾಗಿ, ಚಾಲಕರನ್ನು ತರಬೇತುಗೊಳಿಸುವ ಚಾಲಕ ಬೋಧಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಾನುರಾಗಿ ಚಿನ್ನದ ಪದಕ ...

error: Content is protected !!