ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ...

ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ...

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ, ಪತ್ರಿಕೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜರ ತೇಜೋವಧೆ ಮಾಡಿ, ಅವರು ಸಮಾಜಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ. ನಾನು ಹಿಂದು ...

ಬೆಳ್ತಂಗಡಿ: ಲಯನ್ಸ್ ಜಿಲ್ಲಾ ರಾಜ್ಯಪಾಲ, ಖ್ಯಾತ ಉದ್ಯಮಿ ಸಂಜೀತ್ ಶೆಟ್ಟಿ ರವರ ಅಧಿಕೃತ ಭೇಟಿ ಹಾಗೂ ಸ್ಥಾಪಕರ ದಿನಾಚರಣೆ

Suddi Udaya

ಬೆಳ್ತಂಗಡಿ; ಸಮಾಜದ ಕಟ್ಟಕಡೇಯ ಜನತೆಗೆ ಸೇವೆ ನೀಡುವುದು ನಮ್ಮ ಉದ್ದೇಶ. ಮದರ್ ತೆರೇಸಾ ಅವರು ಹೇಳಿದಂತೆ ದೊಡ್ಡ‌ಸೇವೆ ಒಮ್ಮೆಗೇ ಮಾಡುವುದಕ್ಕಿಂತ ಸಣ್ಣ ಸಣ್ಣ ಆವಶ್ಯಕತೆಗಳುಳ್ಳವರಿಗೆ ಸೇವೆ ಮಾಡುವ ...

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಬೆಳ್ತಂಗಡಿ : ಪ್ರಸಕ್ತ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಬೆಳ್ತಂಗಡಿ ತಾಲೂಕಿನ ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯವಿದ್ದು, ಅಪೇಕ್ಷಿತ ...

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya

ಬೆಳ್ತಂಗಡಿ: ಕಂದಾಯ ಇಲಾಖೆ ಅಪರ ಕಾರ್ಯದರ್ಶಿಯಾದ ಹಿದಾಯತುಲ್ಲಾ ಕೆ.ಎ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲು ಸೂಚಿಸಿದ್ದಾರೆ. ಇವರು ಮೂಲತಃ ...

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಮತ್ತು ಮಾನಹಾನಿಕಾರಕ ಸುದ್ದಿಗಳನ್ನು ಹರಡಿ ತೇಜೋವಧೆ ಮಾಡುತ್ತಿರುವ ಶೇಖರ್ ಲಾಯಿಲ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ...

ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ನಿಡ್ಲೆ: ನಿಡ್ಲೆ ಗ್ರಾ.ಪಂ ನ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಮೇ 27 ರಂದು ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷರು ಎಲ್ಲ ಮಕ್ಕಳಿಗೆ ...

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಬೆಳ್ತಂಗಡಿ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ರಾಣಿಝರಿ ಪ್ರದೇಶದ ಮೂಲಕ ಬಂಡಾಜೆ ಫಾಲ್ಸ್ ಕಡೆ ಟ್ರೆಕ್ಕಿಂಗ್ ಗೆ ಬಂದ ಯುವಕನೊಬ್ಬ ದಾರಿ ತಪ್ಪಿ ನಾಪತ್ತೆಯಾಗಿ ನಂತರ ಪತ್ತೆಯಾದ ...

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ನೇತೃತ್ವದಲ್ಲಿ ಹೆಚ್. ಐ.ವಿ ಸೋಂಕಿತ ಹಾಗೂ ಬಾಧಿತ ಮಕ್ಕಳ ರಜಾ ಶಿಬಿರ ಮಾಸಿಕ ಬೆಂಬಲ ...

error: Content is protected !!