ಗ್ರಾಮಾಂತರ ಸುದ್ದಿ

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಭಾರತ ಟಾಕೀಸ್ ಬಳಿ ಅನಾರೋಗ್ಯದಿಂದ ಬಳಲಿ ಅಸ್ವಸ್ಥಗೊಂಡು ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ನ.ಪಂ ಉಪಾಧ್ಯಕ್ಷ ಹಾಗೂ ಇತರರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸೇರಿಸಿ ...

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಕೊಕ್ಕಡ : ಪುತ್ತೂರಿನಿಂದ ಸೌತಡ್ಕಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನ ವೊಂದು ಕೊಕ್ಕಡ ಜಂಕ್ಷನ್ ನಲ್ಲಿ ನಿಲ್ಲಿಸಿದ್ದು, ಡ್ರೈವರ್ ಮೂರ್ಛೆಕ್ಕೊಳಗಾಗಿ ವಾಹನ ಏಕಾಏಕಿ ಚಲಿಸಿ ಜಂಕ್ಷನ್ ನಲ್ಲಿದ್ದ ಸರ್ಕಲ್ ...

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ  ಅನೇಕ ಜನ ಚಾಲಕರು ಕರ್ತವ್ಯ ನಿರ್ವಹಿಸುತ್ತಿದ್ದು  , ಅವರ  ಜವಾಬ್ದಾರಿಯನ್ನು ನೆನಪಿಸುವ  ಹಾಗೂ ಅವರ ಕರ್ತವ್ಯಗಳನ್ನು ...

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಧರ್ಮಸ್ಥಳ: ಇದೆ ಮೇ 27 ಮತ್ತು 28 ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ “ಯಕ್ಷದ್ರುವ  ಪಟ್ಲ ಸಂಭ್ರಮ 2023” ರ ಆಮಂತ್ರಣವನ್ನು ಶ್ರೀ ಕ್ಷೇತ್ರ ...

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಉಜಿರೆ: ಉಜಿರೆಯ ಎಸ್. ಡಿ .ಎಂ. ಸ್ನಾತ್ತಕೋತ್ತರ ಕೇಂದ್ರದ ನವೀಕೃತ ಡೀನ್ ಚೇಂಬರನ್ನು ಎಸ್. ಡಿ.ಎಮ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಿ . ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು. ...

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿ : ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಮಾಡಿ, ಸೂಕ್ತ ಚಿಕಿತ್ಸೆ ನೀಡಿದಾಗ ಕ್ಯಾನ್ಸರನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿದೆ. ಧೃಢ ಮನಸ್ಸು ಹಾಗೂ ಆತ್ಮವಿಶ್ವಾಸ ಇದ್ದರೆ ...

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಶಿಶಿಲ: ಮತ್ಸ್ಯ ತೀರ್ಥ ಪ್ರಖ್ಯಾತಿಯ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕುಟುಂಬ ಸಮೇತರಾಗಿ ಮೇ 25ರಂದು ಭೇಟಿ ನೀಡಿ ದೇವರ ದರ್ಶನ ...

ನಿಡ್ಲೆ : ಪ್ರತಿಭಾ ಪುರಸ್ಕಾರ ಹಾಗೂ ಯಕ್ಷಗಾನ ಕಾರ್ಯಕ್ರಮ: ಪುತ್ತೂರಿನ ಅರುಣ್ ಪುತ್ತಿಲ , ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ನಿಡ್ಲೆ : ನಿಡ್ಲೆ ಬರೆಂಗಾಯದಲ್ಲಿ ಎಸ್.ಎಸ್.ಎಲ್.ಸಿ ಅತೀ ಹೆಚ್ಚು ಪಡೆದ ಇಬ್ಬರು ವಿದ್ಯಾರ್ಥಿಗಳು ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ...

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಉಜಿರೆ: ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತ್ರಜ್ಞೆ ಪೂಜಾ ...

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ...

error: Content is protected !!