ಗ್ರಾಮಾಂತರ ಸುದ್ದಿ

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಜೀವವೈವಿಧ್ಯತೆ ಹಾಗೂ ಪರಿಸರ ನಿರ್ವಹಣೆ ಗೆ ಸಂಬಂಧಿಸಿದ ...

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕಿಲ್ಲೂರು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಕೆಲಸ ಕಾರ್ಯಕ್ರಮಗಳು ಭರದಿಂದ ಸಾಗುತ್ತಿದ್ದು ವಿಶೇಷವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವರ ಸನ್ನಿಧಾನದಿಂದ ...

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜನಸೇವೆ ಮತ್ತು ಅಭಿವೃದ್ದಿ ಮುಖೇನಾ ಎರಡನೇ ಬಾರಿಗೆ ಆಯ್ಕೆಯಾದ ಶಾಸಕ ಹರೀಶ್ ಪೂಂಜರವರು ಪ್ರಭು ಶ್ರೀರಾಮ ಚಂದ್ರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ...

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಬೆಳ್ತಂಗಡಿ: ನೈಋತ್ಯ ರೈಲ್ವೆ ವಲಯದ ಸದಸ್ಯರಾಗಿ ಬಂಗಾಡಿ ರಾಜೇಶ್ ಪುದುಶೇರಿ ನೇಮಕಗೊಂಡಿದ್ದಾರೆ. ಸಾಮಾಜಿಕ, ಧಾರ್ಮಿಕ ಹಾಗೂ ಸಮಾಜ ಸೇವಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದ ಇವರನ್ನು ಗುರುತಿಸಿ ರಾಜ್ಯ ಸಭಾ ...

ಚಾರ್ಮಾಡಿ: ಕೊಳವೆ ಬಾವಿ ತೆಗೆಯುವ ವೇಳೆ ಹೊಂಡಕ್ಕೆ ಜಾರಿದ ಲಾರಿ

Suddi Udaya

ಚಾರ್ಮಾಡಿ : ಚಾರ್ಮಾಡಿ ಮರಂಗಾಯಿ ಎಂಬ ಪ್ರದೇಶದಲ್ಲಿ ಬೆಳಿಗ್ಗೆ ಮನೆಯೊಂದರ ಕೊಳವೆ ಬಾವಿ ತೆಗೆಯಲು ಬಂದ ಲಾರಿ ಹಿಂದೆ ತೆಗೆಯುವ ಸಂದರ್ಭದಲ್ಲಿ ಕಣಿವೆಗೆ ಜಾರಿದ ಘಟನೆ ಮೇ.23 ...

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2021 ರಿಂದಲೇ ಎಂಡೋಸ್ಕೋಪಿ ಸೇವೆ ಲಭ್ಯವಿದ್ದು, ರೋಗಿಗಳ ಅನುಕೂಲಕ್ಕಾಗಿ ಹಲವಾರು ಪೂರಕ ಸೌಕರ್ಯಗಳೊಂದಿಗೆ ನೂತನ ಎಂಡೋಸ್ಕೋಪಿ ವಿಭಾಗವನ್ನು ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯಲ್ಲಿ ಸದಸ್ಯರಿಗೆ ಅಧ್ಯಕ್ಷತೆ ಮತ್ತು ಸಂಸದೀಯ ಕಾರ್ಯವಿಧಾನಗಳ ಬಗ್ಗೆ ಜೆಸಿಐ ಭಾರತದ ವಲಯ 15ರ ವಲಯಡಳಿತ ನಿರ್ದೇಶಕರಾದ ಪ್ರಶಾಂತ್ ಲಾಯಿಲ ಮೇ 22ರಂದು ...

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಮೂಡುಕೋಡಿ ಗ್ರಾಮದ ಕಂಬಳದಡ್ಡ ಮನೆಯ ಶೀನ ಪೂಜಾರಿ (65ವ) ಅವರು ಹೃದಯಾಘಾತದಿಂದ ಇಂದು ನಿಧನರಾದರು. ನಿನ್ನೆ ಮಗಳ ಮದುವೆ ಕಾರ್ಯಕ್ರಮ ನಡೆದಿದ್ದು ಸಂಭ್ರದಿಂದ ಎಲ್ಲರೊಂದಿಗೆ ಮಾತನಾಡುತ್ತಿದ್ದರು.ರಾತ್ರಿ ವೇಳೆ ...

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ:ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ನ್ಯಾಯವಾದಿ ವಸಂತ ಮರಕಡ ಮತ್ತು ಆಶಾಲತಾ ದಂಪತಿಗಳ ಪುತ್ರ ಅಭಿಷೇಕ್ ವಿ. ಎಂ ರವರನ್ನು ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ...

error: Content is protected !!