ಗ್ರಾಮಾಂತರ ಸುದ್ದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ...

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ...

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್,.ಸಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕುಂಟಿನಿ ನೆರವೇರಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಮಹಮ್ಮದ್ ಕುಂಞಿ ...

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ...

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಆ.15 ರಂದು ಧ್ವಜಾಹರೋಹಣದ ಮೂಲಕ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ...

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳಿಂದ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ರವರು ಧ್ವಜರೋಹಣ ನೆರೆವೇರಿಸಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ...

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ...

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ೨೦೨೩-೨೪ನೇ ಸಾಲಿನ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ “ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ ೨೦೨೩-೨೪” ಪ್ರಶಸ್ತಿಯನ್ನು ...

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ...

error: Content is protected !!