ಗ್ರಾಮಾಂತರ ಸುದ್ದಿ

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಕಳೆಂಜ :ಇಲ್ಲಿಯ ಕಾಯರ್ತಡ್ಕ ಬಂಡೇರಿ ನಂದಗೋಕುಲ ಗೋಶಾಲೆಗೆ ಹಿಂದೂ ಫಯರ್ ಬ್ರಾಂಡ್ ಹಾರಿಕಾ ಮಂಜುನಾಥ್ ಮೇ 20ರಂದು ಭೇಟಿ ನೀಡಿ ಗೋಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ...

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ಉಜಿರೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಬಹುಮತಗಳ ಅಂತರದಿಂದ ಗೆಲುವು ಸಾಧಿಸಿದರೆ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳುವುದೆಂದು ಉಜಿರೆಯ 3 ಮಂದಿ ಯುವಕರು ...

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ನಾವೂರು: ಮೇ 20 ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಿದ್ದರಾಮಯ್ಯ ರವರಬೆಂಬಲಿಗರಿಂದ ನಾವೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ...

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರವೆದ್ದಿದ್ದು, ಜನರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ದ.ಕ ಜಿಲ್ಲಾಡಳಿತ ಕೂಡಲೇ ಜಿಲ್ಲೆಯ ಶಾಸಕರುಗಳ ...

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 19 ರಂದು ಗ್ರಾ. ಪಂ ಅಧ್ಯಕ್ಷರಾದ ಯೋಗೀಶ್ ...

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ನಿಡ್ಲೆ : ನಿಡ್ಲೆ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಕಾರ್ಯಕ್ರಮಕ್ಕೆ ಮೇ 20 ರಂದು ಗ್ರಾ.ಪಂ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ಚಾಲನೆ ನೀಡಿದರು. ...

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಸೌತಡ್ಕ: ಶ್ರೀ ಸೌತಡ್ಕ ದೇವಳದ ಸಿಬ್ಬಂದಿ ಶ್ರೀಕರ ಮರಾಟೆ ಯವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾಗಿದ್ದು, ಇವರ ಪತ್ನಿ ಶ್ರೀಮತಿ ಶುಭ ಮರಾಟೆ ಇವರಿಗೆ ದೇವಳದ ವತಿಯಿಂದ ಮೇ. ...

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಕುತ್ಲೂರು :ಮಂಜುಶ್ರೀ ಭಜನಾ ಮಂಡಳಿಯ 29ನೇ ವಾರ್ಷಿಕೋತ್ಸವ ಪ್ರಯುಕ್ತ ಸಾರ್ವಜನಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಮೇ 20 ರಂದು ನಡೆಯಿತು. 300 ಕ್ಕೂ ಹೆಚ್ಚು ಭಕ್ತಾದಿಗಳು ಈ ...

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಬೆಳ್ತಂಗಡಿ: ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ...

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಭೌತಶಾಸ್ತ್ರ  ಶಿಕ್ಷಕರ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಗಳಲ್ಲಿ ವಿವಿಧ ವಿಷಯಗಳಿಗೆ ಹಾಗೂ ವಿಚಾರಕ್ಕೆ  ಸಂಬಂಧಪಟ್ಟ ಹಲವಾರು ...

error: Content is protected !!