ಗ್ರಾಮಾಂತರ ಸುದ್ದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ತೋಟತ್ತಾಡಿ:ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ 22ರ ತನಕ ನಡೆಯಲಿದ್ದು ,ಎರಡನೇ ದಿನವಾದ ಇಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ...

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲು ಬಳಿ ‌ ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮೇ18 ರಂದು ವರದಿಯಾಗಿದೆ. ಬೈಕ್ ...

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ಗರ್ಡಾಡಿ ಗ್ರಾಮದ ಕೋಡ್ಯೇಲು ಮನೆ ನಿವಾಸಿ ಮೋನಪ್ಪ ಮೂಲ್ಯ (69ವ) ಅಲ್ಪಕಾಲದ ಅಸೌಖ್ಯದಿಂದ ಮೇ 17 ರಂದು ನಿಧನರಾದರು. ಮೃತರು ಪತ್ನಿ , ಇಬ್ಬರು ಪುತ್ರರು, ಒಂದು ...

ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಮುಖರು ಆಸ್ಪತ್ರೆಗೆ ಬೇಟಿ

Suddi Udaya

ಬೆಳ್ತಂಗಡಿ : ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಬೆಳ್ತಂಗಡಿ ತಾಲೂಕಿನ ಹಿಂದೂ ಸಂಘಟನೆಯ ಪ್ರಮುಖರು ...

ಕೊಕ್ಕಡ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಸೇತುವೆ ಸಮೀಪ ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರ ಗೋಳಿತೊಟ್ಟು ಪೆರಣ ನಿವಾಸಿ ಅಶೋಕ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ...

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಚಾರ್ಮಾಡಿ ಗ್ರಾಮದ ಹೊಸಮಠ ಪರಿಸರದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿದ ಘಟನೆ ನಡೆದಿದೆ. ಹೊಸಮಠ ಪರಿಸರದ ಚಂದ್ರನ್ ಎಂಬವರ ಕೃಷಿತೋಟದಲ್ಲಿ 114 ಅಡಕೆ ಮರ, ಸಿಂಧೂ ರವಿ ...

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮೇ 17ರಿಂದ ಪ್ರಾರಂಭಗೊಂಡು ಮೇ 22ರ ತನಕ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮ ...

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ: ಇಲ್ಲಿಯ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ (68ವ.) ರವರು ಅಲ್ಪಕಾಲದ ಅಸೌಖ್ಯದಿಂದ ಮೇ 18ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಸೊಸೆ ಹಾಗೂ ಕುಟುಂಬ ...

ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ಸೇವೆ ಪ್ರಾರಂಭ

Suddi Udaya

ಬೆಳ್ತಂಗಡಿ : ಇಲ್ಲಿಯ ಜೈನ್ ಪೇಟೆಯಲ್ಲಿರುವ ಅಭಯ ಹಾಸ್ಪಿಟಲ್ ನಲ್ಲಿ ನೇತ್ರ ಚಿಕಿತ್ಸಾ ವಿಭಾಗ ಮೇ 17ರಂದು ಶುಭಾರಂಭಗೊಂಡಿದೆ. ಅಳದಂಗಡಿ ಅರಮನೆಯ ಅರಸರಾದ ಪದ್ಮ ಪ್ರಸಾದ್ ಅಜೀಲರು ...

ನಾವರ ನಿವಾಸಿ ಸುಂದರಿ ನಿಧನ

Suddi Udaya

ನಾವರ ಶಿವ ಕೃಪಾ ನಿವಾಸಿ ಸುಂದರಿ 80(ವ) ಅಲ್ಪಕಾಲದ ಅಸೌಖ್ಯದಿಂದ ಮೇ 17ರಂದು ನಿಧನರಾದರು. ಮೃತರು ಪುತ್ರರಾದ ಉದ್ಯಮಿ ಸದಾನಂದ ನಾವರ, ಕೇಶವ, ರಾಮ, ಲಕ್ಷ್ಮಣ, ವಸಂತ ...

error: Content is protected !!