ಗ್ರಾಮಾಂತರ ಸುದ್ದಿ
ಕಣಿಯೂರು ಜಿ. ಪಂ. ವ್ಯಾಪ್ತಿಯ ಮತದಾನ ಕೇಂದ್ರಕ್ಕೆ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಭೇಟಿ
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರು ಕ್ಷೇತ್ರ ವ್ಯಾಪ್ತಿಯ ಕುಪ್ಪೆಟ್ಟಿ, ಕರಾಯ, ತೆಕ್ಕಾರು, ಕಡವಿನ ...
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಗರ್ಡಾಡಿಯಲ್ಲಿ ಮತದಾನ ಮಾಡಿ ನಂತರ ತಾಲೂಕಿನ ಎಲ್ಲಾ ಮತಗಟ್ಟೆಗಳಿಗೆ ಬೇಟಿ ನೀಡುತ್ತಿದ್ದಾರೆ ಗುರಿಪಳ್ಳ ಕನ್ಯಾಡಿ, ಕುತ್ಲೂರು, ನಾರಾವಿ, ...
ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ
ಬಳಂಜ: ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತದಾನವು ಬಿರುಸಿನಿಂದ ನಡೆಯುತ್ತಿದ್ದು ಬಳಂಜ ಶಾಲೆಯಲ್ಲಿ ಹಾಗೂ ನಿಡ್ಟಡ್ಕ ಶಾಲೆಯಲ್ಲಿ ಮತದಾರರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ನಿಡ್ಟಡ್ಕ ...
ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ
ಕೊಕ್ಕಡ: ಕೊಕ್ಕಡ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ ನಡೆಯುತ್ತಿದ್ದು, ಬೂತ್ ಸಂಖ್ಯೆ 238ರಲ್ಲಿ ಶ್ರೀಮತಿ ಜಲಜ ಭಂಡಾರಿ ಕೊರಿಗದ್ದೆ 85ವರ್ಷ ರವರು ಕೊಕ್ಕಡ ಬೂತ್ ನಲ್ಲಿ ...
ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ
ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತವಾಗಿದೆ.
ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ
ಬೆಳ್ತಂಗಡಿ: ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಮತದಾನ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದರು.
ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ
ಬಜಿರೆ: ಕರ್ನಾಟಕ ವಿಧಾನ ಸಭೆಯ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದ್ದಾಡಿ ಬಜಿರೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ...
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ
ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಬೆಳ್ತಂಗಡಿ ಮಾದರಿ ಪ್ರಾಥಮಿಕ ಶಾಲೆಯ 106 ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು.
ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ
ಗರ್ಡಾಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ ಪೂಂಜ ಅವರು ಇಂದುಗರ್ಡಾಡಿಯ ಸೈಂಟ್ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123ರಲ್ಲಿ ...