ಗ್ರಾಮಾಂತರ ಸುದ್ದಿ

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಕನ್ಯಾಡಿ: ಬಜರಂಗದಳವನ್ನು ಕಾಂಗ್ರೆಸ್ ನಿಷೇಧಿಸುವ ಭರವಸೆ ನೀಡಿ ಹೊರಡಿಸುವ ಪ್ರಣಾಳಿಕೆಯನ್ನುಹಿಂದೂ ಸಂಘಟನೆಗಳು ಅಭಿಯಾನ ನಡೆಸುತ್ತಿರುವ ಬೆನ್ನಲ್ಲೇ ಆಕ್ರೋಶಗೊಂಡು ರಾಜ್ಯದ ವಿವಿಧೆಡೆ ಹನುಮಾನ್ ಚಾಲೀಸ ಪಠಿಸುವಂತೆ ಕರೆ ನೀಡಲಾಗಿತ್ತು ...

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಮೇ.5 ರಂದು ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ...

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ರಾಜ್ಯದ ಶಾಲೆಗಳಲ್ಲಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲಿಸಲು ಕಡ್ಡಾಯವಾಗಿ 6 ವರ್ಷ ವಯಸ್ಸು ತುಂಬಿರಬೇಕೆಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಪ್ರಸಕ್ತ 2023-24ನೇ ಸಾಲಿನಿಂದ ಎಲ್‌ಕೆಜಿಗೆ ...

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಸುಲ್ಕೇರಿಮೊಗ್ರು : ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಬಿಸಿಲಿನ ತಾಪಕ್ಕೆ ನೀರು ಬಿಸಿಯಾಗಿ ಆಮ್ಲಜನಕ ಸಿಗದೆ ಮೀನುಗಳು ಒದ್ದಾಡಿ ಸಾವನ್ನಪ್ಪಿರಬಹುದೆಂದು ...

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಬೆಳ್ತಂಗಡಿ: ನಾಡಿನ ಹೆಸರಾಂತ ಚಿನ್ನಾಭರಣಗಳ ಸಂಸ್ಥೆ ಮುಳಿಯ ಜ್ಯುವೆಲ್ಸ್‌ನಲ್ಲಿ ಮುಳಿಯ ಚಿನ್ನೋತ್ಸವ- ವೆರೈಟಿ ವಿನ್ಯಾಸದ ಚಿನ್ನಾಭರಣಗಳ ಹಬ್ಬ ಮೇ5 ರಿಂದ ಪ್ರಾರಂಭಗೊಂಡು ಜೂನ್ 3ರ ವರೆಗೆ ನಡೆಯಲಿದೆ. ...

ಉಜಿರೆ ಎಸ್. ಡಿ. ಎಮ್ ಕಾಲೇಜು ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಉಜಿರೆ: ಉಜಿರೆಯ ಎಸ್ ಡಿ ಎಂ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ರಾಷ್ಟ್ರೀಯ ವಾಲಿಬಾಲ್ ಆಟಗಾರ ಎನ್. ಐ. ಎಸ್ ಕೋಚ್ ವೆಂಕಟೇಶ್ ಭಟ್ ಅವರು ಚಾಲನೆ ನೀಡಿದರು. ಡಿ. ರತ್ನವರ್ಮ ...

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ಅವರು ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಮೇ 04 ರಂದು ನಡೆದ ಬೃಹತ್ ಬಹಿರಂಗ ಪ್ರಚಾರ ಸಭೆಯಲ್ಲಿ ...

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಬೆಳ್ತಂಗಡಿ: ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮೇ6 ...

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ : ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಸಮೀಪದ ಪಾಲೆಂಜ ನಿವಾಸಿ ಕೃಷಿಕ ಮುರಳೀಧರ ಗೌಡ ಪಾಲೆಂಜ ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ.4ರಂದು ನಡೆದಿದೆ. ...

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಕಳೆಂಜ ಗ್ರಾಮದ ಬಿಎಸ್‌ಪಿ ಪಕ್ಷ ಸಕ್ರಿಯ ಕಾರ್ಯಕರ್ತರಾದ ವಿಶ್ವನಾಥ್, ರಾಘವ ಕಳೆಂಜ ಅವರು ಮೇ.4ರಂದು ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಅವರ ...

error: Content is protected !!