ಗ್ರಾಮಾಂತರ ಸುದ್ದಿ

ಮೇ 5: ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಕರೆ ನೀಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಪರವಾಗಿ ಮೇ 5ರಂದು ‘ನನ್ನ ಬೂತ್ ನನ್ನ ಜವಾಬ್ದಾರಿ’ ಎಂಬ ಧ್ಯೇಯದೊಂದಿಗೆ ಪ್ರಚಾರ ಕಾರ್ಯ ಮಾಡುವಂತೆ ಮಾಜಿ ಶಾಸಕ ವಸಂತ ...

ಬೆಳ್ತಂಗಡಿ: ಜೀವನ ಕೌಶಲ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಐಕ್ಯೂಎಸಿ, ಯೂಥ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇದರ ಅಡಿಯಲ್ಲಿ ಜೀವನ ...

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಬೆಳ್ತಂಗಡಿ : 2022 ರಲ್ಲಿ ನಡೆದ ಜೆಸಿಐ ಭಾರತದ ವಲಯ XV ರ, ವಲಯ ತರಬೇತುದಾರರ ಆಯ್ಕೆ ಶಿಬಿರದಲ್ಲಿ ಜೆಸಿಐ ಬೆಳ್ತಂಗಡಿಯ ಪ್ರಸ್ತುತ ವರ್ಷದ ಅಧ್ಯಕ್ಷರಾದ ಶಂಕರ್ ...

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya

ಕೊಯ್ಯೂರು ಗ್ರಾಮದ ಆದೂರ್ ಪೇರಾಲ್ ನಲ್ಲಿ ನಡೆದ ಬೆಳ್ತಂಗಡಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಹಲವಾರು ಮಂದಿ ಬಿ ಜೆ ...

ಲಾಯಿಲ ಜಿ.ಪಂ. ವ್ಯಾಪ್ತಿಯ ಪ್ರದೇಶಗಳಲ್ಲಿ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಿರುಸಿನ ಮತಯಾಚನೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಕ್ಷೇತ್ರ ಲಾಯಿಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಜೊಟ್ಟಿ, ನಡ, ನಾವೂರು, ಕಿಲ್ಲೂರು, ಬೆದ್ರಬೆಟ್ಟು, ಬಂಗಾಡಿ, ಕಾಜೂರು ಪರಿಸರದಲ್ಲಿ ಬೆಳ್ತಂಗಡಿ ಕ್ಷೇತ್ರದ ಎಸ್‌ಡಿಪಿಐ ...

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಮೂಡಬಿದ್ರೆ: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ನವ ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಮೂಡಬಿದ್ರೆಗೆ ಆಗಮಿಸಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಶ್ರೀ ...

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಸಂಜೆ 6.40 ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ...

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂಬ ವಿಷಯದ ವಿರುದ್ಧ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಪ್ರತಿಭಟನೆ ನಡೆಯಿತು.ಕಾಂಗ್ರೇಸ್ ...

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರ ಪರವಾಗಿ ತೆಂಕಕಾರಂದೂರು ಗ್ರಾಮದಲ್ಲಿ ಮಹಿಳಾ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ...

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಮೇ 3ರಂದು ತೋರಣ ಮುಹೂರ್ತ, ವಿಮಾನಶುದ್ಧಿ, ನವಕಲಶ ಅಭಿಷೇಕ, ನಾಂದಿಮಂಡಲ ಪೂಜಾ ವಿಧಾನ ಮೊದಲಾದ ...

error: Content is protected !!