ಗ್ರಾಮಾಂತರ ಸುದ್ದಿ

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಮೊಗ್ರು: ಮೊಗ್ರು ಶಕ್ತಿಕೇಂದ್ರ ಮುಗೇರಡ್ಕ 234ನೇ ವಾರ್ಡ್ ನ ಹಲವಾರು ಕಾರ್ಯಕರ್ತ ಬಂಧುಗಳಿಂದ ಮಹಾಸಂಪರ್ಕ ಅಭಿಯಾನ ಮತ್ತು ಮಾತಾಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಪ್ರಭಾರಿ ...

ವೇಣೂರು: ಅಕ್ರಮವಾಗಿ ಗಾಂಜಾ ಸಾಗಾಟ,ಆರೋಪಿ ಬಂಧನಮೋಟಾರ್ ಸೈಕಲ್ ಹಾಗೂ ರೂ. 37 ಸಾವಿರದ 500 ಗ್ರಾಂ ಗಾಂಜಾ ವಶ ಪೋಲಿಸ್ ವೃತ್ತ ನಿರೀಕ್ಷಕ ಶಿವಕುಮಾರ ಬಿ ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ವೇಣೂರು:ಮೋಟಾರು ಸೈಕಲ್ ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ತಡೆದು ನಿಲ್ಲಿಸಿ ವಿಚಾರಿಸಿದಾಗ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುವ ಪ್ರಕರಣ ವೇಣೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ...

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಬೆಳ್ತಂಗಡಿ:- ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರಿಗೆ ನೀಡುತ್ತಿರುವ ಗ್ಯಾರೆಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದೆ. ಯುವ ನಾಯಕ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ ಎಂದು ಮಾಜಿ ಶಾಸಕ ...

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರ ಪರವಾಗಿ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಎ.3೦ ಭಾನುವಾರ ತಾಲೂಕಿನ ಎಲ್ಲಾ 241 ಬೂತ್ ...

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಅರಿಸಿನ ಮಿಕ್ಕಿ: ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ಸಮೀಪ ಶುಕ್ರವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಕೃಷಿ ನಾಶ ಮಾಡಿದೆ.ಇಲ್ಲಿನ ಕೌಕ್ರಾಡಿ ಗ್ರಾಮದ ಸಮೀಪದ ಮುಂಡ್ರೇಲು ಶಂಕರ ಜೋಶಿ ...

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಗಡಾ೯ಡಿ : ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಷಾಷಾಣ ವಿಷ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ಮನೆ ನಿವಾಸಿ ಸಂಜೀವ ಪೂಜಾರಿ(60 ವರ್ಷ) ಚಿಕಿತ್ಸೆ ಫಲಕಾರಿಯಾಗದೆ ...

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya

ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಗೆ ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ ಕುಡಿಯುವ ನೀರಿಗೂ ...

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya

ಬೆಳ್ತಂಗಡಿ : ಮಾಲಾಡಿ ಗ್ರಾಮದ ಮೂಡಬೆಟ್ಟು ನಿವಾಸಿ ರೋಹಿತ್ ಪೂಜಾರಿಯವರ ಮನೆಗೆ ಏ.29 ರಂದು ರಾತ್ರಿ 11-45 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಪಾರ ಪ್ರಮಾಣದ ...

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 39 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ 15 ನೇ ವರ್ಷದ ಸಾಮೂಹಿಕ ವಿವಾಹದ ಕಾರ್ಯಕ್ರಮ ಬಂಗ್ಲೆ ಮೈದಾನದಲ್ಲಿ ನಡೆಯಿತು. ...

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಬೆಳ್ತಂಗಡಿ:ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸ್ಕೂಟಿಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪಘಾತವೆಸಗಿ, ಗಾಯಾಳುವನ್ನು ತಂದು ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಎಂಬಲ್ಲಿ ರಸ್ತೆಬದಿಯಲ್ಲಿ ಬಿಟ್ಟು ಹೋಗಿ ಆ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿದ್ದ ...

error: Content is protected !!