ಗ್ರಾಮಾಂತರ ಸುದ್ದಿ
ಸರಕಾರಿ ಬಸ್ಸಿನಲ್ಲೇ ಹೃದಯಾಘಾತವಾಗಿ ಲಾಯಿಲದ ಇಲೆಕ್ಟ್ರೀಷಿಯನ್ ತಾಜ್ ಬಾವುಂಞಿ ನಿಧನ
ಬೆಳ್ತಂಗಡಿ; ಲಾಯಿಲ ನಿವಾಸಿ, ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ತಾಜ್ ಬಾವುಂಞಿ(57) ರವರು ಮಂಗಳೂರಿನಿಂದ ವಾಪಾಸಾಗುತ್ತಿದ್ದ ವೇಳೆ ಸರಕಾರಿ ಬಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ನಿಧನರಾದ ಘಟನೆ ಜೂ.26 ರಂದು ಸಂಜೆ ...
ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ
ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಬೇತಿಯು ಜೂನ್ 26ರಂದು ಉದ್ಘಾಟನೆಗೊಂಡಿತು. ನಿಡ್ಲೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಪ್ರವೀಣ್ ಹೆಬ್ಬಾರ್ ದೀಪ ಬೆಳಗಿಸುವುದರೊಂದಿಗೆ ...
ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ
ಉಜಿರೆ : ಉಜಿರೆಯಲ್ಲಿರುವ ನಿವೃತ್ತ ಯೋಧ, ರಾಜ್ಯ ಕೃಷಿ ಪ್ರಶಸ್ತಿ ಪುರಸ್ಕೃತ ಕಾಂಚೋಡು ಗೋಪಾಲಕೃಷ್ಣ ಇವರ ಡ್ರಾಗನ್ ಕೃಷಿ ತೋಟಕ್ಕೆ ಐ.ಐ.ಹೆಚ್ ಆರ್ (ಇನ್ಸ್ಟಿಟ್ಯೂಟ್ ಅಪ್ ಇಂಡಿಯನ್ ...
ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ...
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ
ಬೆಳ್ತಂಗಡಿ: ಐಕಾನ್ಸ್ ಆಫ್ ಇಂಡಿಯನ್ ಬುಸಿನೆಸ್ ಮ್ಯಾಗಸಿನ್ ನೀಡುತ್ತಿರುವ ಕರ್ನಾಟಕ ಗ್ಲೋರಿ ಅವಾರ್ಡ್ಸ್ 2023, ಪ್ರಶಸ್ತಿ ಪ್ರಧಾನ ಸಮಾರಂಭವು ಬೆಂಗಳೂರಿನ ಗಾಂಧಿನಗರದಲ್ಲಿ ನಡೆಯಿತು. ಈ ಪ್ರಶಸ್ತಿ ಪ್ರಧಾನ ...
ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ
ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆರವೇರಿತು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದ ಕಾರಣ ಗುಪ್ತ ...
ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ
ಬೆಳ್ತಂಗಡಿ : ಬೆಳ್ತಂಗಡಿ ಯುವ ವಕೀಲರ ತಂಡದವರಿಂದ ಚಿಕ್ಕಮಗಳೂರಿನ ಕಾಳಬೈರವ ದೇವಸ್ಥಾನದ ಸುತ್ತಮುತ್ತಲಿನ ಕಾಡುಗಳಲ್ಲಿ ಜೂ. 25ರಂದು ಹಣ್ಣಿನ ಸಸಿಗಳನ್ನು ನೆಡುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ...
ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ
ಬಂದಾರು : ಕ್ರೀಡಾ ಸಾಧನೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬಂದಾರು ಸರಕಾರಿ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಯ ವಿವಿಧ ಅಗತ್ಯ ಕೆಲಸಗಳನ್ನು ಶಾಲಾಭಿವೃದ್ಧಿ ಮತ್ತು ...
ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ...
ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ
ಅಳದಂಗಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ...