ಗ್ರಾಮಾಂತರ ಸುದ್ದಿ

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಮಚ್ಚಿನ : ಮಹತ್ತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಮೇಷ ಜಾತ್ರೆಯ ಎ. 24 ರಂದು ಚಾಲನೆ ನೀಡಲಾಯಿತು. ಬೆಳಿಗ್ಗೆ ಶ್ರೀ ದೇವರಿಗೆ ಸಿಯಾಳ ಅಭಿಷೇಕ, ...

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಕಾಪಿನಡ್ಕ : ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ, ಹಿರಿಯರಾದ ವಸಂತ ಕೆ ಸಾಲ್ಯಾನ್ ರವರ ಶಿವಗಿರಿ ಕೃಪಾ ಮನೆಯಲ್ಲಿ ಎ.23 ರಂದು ಸತ್ಯನಾರಾಯಣ ಪೂಜೆ, ಅಂದ್ರ ...

ಹೆದ್ದಾರಿ ಬದಿ ಬೆಂಕಿ

Suddi Udaya

ಉಜಿರೆ: ಮುಂಡಾಜೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಕಾಪು ಬಳಿ ವಿದ್ಯುತ್ ಲೈನ್ ನಿಂದ ಕಿಡಿಗಳು ಹಾರಿದ ಪರಿಣಾಮ ಬೆಂಕಿ ಹರಡಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ...

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ : ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಸ್ಪರ್ಧಿಸುವ ಶಿಗ್ಗಾವಿ ಕ್ಷೇತ್ರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣದಿಂದ ...

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಕಾಂಗ್ರೆಸ್‌ ಬೆಂಬಲಿಗರಾಗಿದ್ದ ಕಳೆಂಜ ಗ್ರಾಮದ ಜೋಜಿ ಮತ್ತು ಗಂಡಿಬಾಗಿಲಿನ ಅಜಿತ್ ಪಿ.ಎಮ್ ಅವರು ಎ.24 ರಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಹಳೆಕೋಟೆಯಲ್ಲಿರುವ ಚುನಾವಣಾ ಕಾರ್ಯಾಲಯದಲ್ಲಿ ಶಾಸಕ ...

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕಾರ್ಯಗಳಿಗೆ ಮನಸೋತು ಕಾಂಗ್ರೆಸ್‌ ಕಾರ್ಯಕರ್ತರಾದ ಪ್ರಸಾದ್ ಬಜಿರೆ, ಹರಿ ಮುದ್ದಾಡಿ ಅವರು ಮಾ. 23 ರಂದು ಬಿಜೆಪಿ ಅಭ್ಯರ್ಥಿ ಹರೀಶ್‌ ಪೂಂಜ ...

ಮಾಚಾರು ಗೋಪಾಲ ನಾಯ್ಕ ಅವರ ನಿಧನಕ್ಕೆ ದ.ಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ರವರಿಂದ ಸಂತಾಪ

Suddi Udaya

ಉಜಿರೆ ಗ್ರಾಮದ ಬೆಳಾಲಿನ ಮಾಚಾರು ಗೋಪಾಲ ನಾಯ್ಕ ಅವರು ಜಾನಪದ ಕವಿಯಾಗಿ ಪ್ರಸಿದ್ಧಿ ಪಡೆದವರು. ಹಲವು ಸಂಧಿ ಪಾಡ್ದನಗಳ ಕಣಜ ಎಂದು ಪ್ರಖ್ಯಾತರಾಗಿದ್ದರು. ಜಾನಪದ ಲೋಕಕ್ಕೆ ಅವರ ...

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿ ಸುಮಾರು 44-50 ವರ್ಷ ಪ್ರಾಯದ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿಯೂ ಯಾವುದೋ ಖಾಯಿಲೆಯಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಇನ್ನೂ ಅಪರಿಚಿತ ...

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಬೆಳ್ತಂಗಡಿ: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.ಎಸ್ ಡಿ ಪಿ ಐ ಪಕ್ಷದಿಂದ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ನವಾಜ್ ನಾಮಪತ್ರವನ್ನು ...

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ನಾರಾವಿ: ಹಿರ್ತೋಟ್ಟು ಪರಿಸರದ ಮೀನಗುಂಡಿಗೆ ಯಾರೋ ಕಿಡಿಗೇಡಿಗಳು ಕಳೆದ ರಾತ್ರಿ ವಿಷ ಹಾಕಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಮೀನಗುಂಡಿಯಲ್ಲಿ ಅತೀ ಹೆಚ್ಚು ಮೀನುಗಳಿದ್ದು ಕಿಡಿಗೇಡಿಗಳಿಂದ ...

error: Content is protected !!