ನಾವೂರು: ನಿನ್ನೆ (ಜು.8)ರಾತ್ರಿ ಸುರಿದ ಭಾರಿ ಮಳೆಗೆ ನಿoರ್ದಿ ರಸ್ತೆ ಬದಿಯ ಮರ ಬೆಳ್ತಂಗಡಿ -ಕಿಲ್ಲೂರು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ವಿಷಯ ತಿಳಿದ ತಕ್ಷಣ ಗ್ರಾ.ಪಂ. ಮರ ತೆರವು ಗೊಳಿಸಿ ವಾಹನ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಆನಂದ್ ಕೆ ವರ್ಗಾವಣೆಗೊಂಡಿದ್ದಾರೆ. ನೂತನ ಕಾರ್ಯನಿರ್ವಹಣಾಧಿಕಾರಿಯಾಗಿ ಮಡಿಕೇರಿಯ ಉಪ ವಿಭಾಗಾಧಿಕಾರಿಯಾಗಿ ನರ್ವಾಡೆ ವಿನಾಯಕ್ ಕಾರ್ಬಾರಿ ಅವರನ್ನು ನೇಮಕಗೊಳಿಸಿ ಆದೇಶಿಸಲಾಗಿದೆ....
ಬೆಳ್ತಂಗಡಿ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ಇಲ್ಲಿ ಲಯನ್ಸ್ ಅಮೃತ ಬಿಂದು ಸೇವಾ ಯೋಜನೆಯಡಿಯಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು. ಈ...
ಬಡಕೋಡಿ: ಪೆರಿಂಜೆ ಹಳೆ ಅಂಚೆ ಕಚೇರಿಯಿಂದ ನಡ್ತಿಕಲ್ಲು ವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮವು ರವಿಚಂದ್ರ ಶೆಟ್ಟಿ ಆಯುಷ್ ಫಾರ್ಮ್ ಬಡಕೋಡಿ ಇವರ ನೇತೃತ್ವದಲ್ಲಿ ಜು.6 ರಂದು ನಡೆಯಿತು. ಸ್ವಚ್ಚತಾ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷ...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ರವರ ಅಧ್ಯಕ್ಷತೆಯಲ್ಲಿ ಜು.8 ರಂದು ಉಜಿರೆ ಶಾರದಾ ಮಂಟಪದಲ್ಲಿ ಜರುಗಿತು. ನೆರಿಯ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ ಹಲವಾರು ವರ್ಷಗಳಿಂದ ಚಾಲಕರಾಗಿ ನಿವೃತ್ತಿಗೊಂಡಿದ್ದ ಪದ್ಮಯ್ಯ ಗೌಡ (72ವ) ಕಾಣಿಯೂರು ಜು.8ರಂದು ನಿಧನರಾಗಿದ್ದಾರೆ. ಇವರು ಯಕ್ಷಗಾನ ಮೇಳದಲ್ಲಿ 40ವರ್ಷಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡಿದ್ದರು....
ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25ನೇ ಸಾಲಿನ 18ನೇ ವರ್ಷದ ಮಹಾಸಭೆಯು ಜು.12 ರಂದು ಬೆಳಿಗ್ಗೆ ಗಂಟೆ 10-30ಕ್ಕೆ ಸಂಘದ ‘ಸಮೃದ್ಧಿ ಸಭಾಭವನ’ ಪಡಂಗಡಿಯಲ್ಲಿ ಜರಗಲಿರುವುದು. 2024-25ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ...
ತಣ್ಣೀರುಪಂತ : ಕಡಬ ತಾಲೂಕಿನ ದೋಲ್ಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಜಲಜಾಕ್ಷಿ ಯವರು ವಿದ್ಯುತ್ ಅವಘಡದಿಂದ ಮೃತ ಪಟ್ಟಿದ್ದು, ಮೃತರ ಕುಟುಂಬಕ್ಕೆ ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ರೂ 25000...
ಕಳೆಂಜ: ಶಾಲೆತ್ತಡ್ಕ ಹಾ.ಉ.ಸ. ಸಂಘದ ಆಡಳಿತ ಮಂಡಳಿಯಿಂದ ಶಾಸಕ ಹರೀಶ್ ಪೂಂಜ ಭೇಟಿ ಮಾಡಿ ನೂತನ ಆಡಳಿತ ಮಂಡಳಿ ಆಯ್ಕೆಯಲ್ಲಿ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿರುತ್ತಾರೆ. ಕಳೆಂಜ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಧನಂಜಯ ಗೌಡ...
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ವತಿಯಿಂದ ಘಟಕದ ಅಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಇವರ ಮುಂದಾಳತ್ವದಲ್ಲಿ ವೇಣೂರು ಸಮೀಪದ ಗುರು ಚೈತನ್ಯ ಸೇವಾಶ್ರಮಕ್ಕೆ ಸುಮಾರು 12 ಸಾವಿರ ಮೌಲ್ಯದ ಒಂದು ತಿಂಗಳ ದಿನಸಿ ಸಾಮಗ್ರಿಯನ್ನು ಹಸ್ತಾಂತರಿಸಲಾಯಿತು....