ಗ್ರಾಮಾಂತರ ಸುದ್ದಿ
ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ
ಮಲೆಬೆಟ್ಟು : ಶ್ರೀರಾಮ ಭಜನಾ ಮಂಡಳಿ(ರಿ) ಮಲೆಬೆಟ್ಟು ಇದರ ವತಿಯಿಂದ ಭಜನಾ ಪರಿಷತ್ ಧರ್ಮಸ್ಥಳ ಇದರ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪಿ ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ: ಶಾಸಕ ಹರೀಶ್ ಪೂಂಜ: ಮಾಜಿ ಶಾಸಕ ವಸಂತ ಬಂಗೇರ ನಡೆ ವಿರುದ್ಧ ಹಾಲಿ ಶಾಸಕರ ಕ್ರಮ ಎಚ್ಚರಿಕೆ: ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳ ಹಕ್ಕುಗಳಿಗೆ ಚ್ಯುತಿಯಾದ ಸಂದರ್ಭ ಹಕ್ಕುಚ್ಯುತಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ
ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸೇವೆ ಬಗ್ಗೆ ಕಳೆದ ನಾಲೈದು ವರ್ಷಗಳಿಂದ ಯಾವೊಬ್ಬ ರೋಗಿಯೂ ದೂರಿದ್ದನ್ನು ನಾನು ನೋಡಿಲ್ಲ. ಆಸ್ಪತ್ರೆ ಸುಸಜ್ಜಿತವಾಗಿದೆ. ಆದರೂ ಮಾಜಿ ಶಾಸಕರು ಅವ್ಯವಸ್ಥೆ ...
ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ
ಉಜಿರೆ : ಬದುಕಿನಲ್ಲಿ ಸಿಕ್ಕಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಿ, ಫ್ಯಾಷನ್ ಯುಗದಲ್ಲಿ ಹೊಸತನಕ್ಕೆ ಉತ್ತಮ ಅವಕಾಶ ಇದೆ, ನಿಮ್ಮ ಕೆಲಸದಲ್ಲಿ ಹೊಸತನಕ್ಕೆ ಹೆಚ್ಚು ಆದ್ಯತೆ ಇರಲಿ, ಗ್ರಾಹಕರು ...
ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ವತಿಯಿಂದ ಕೊಡಮಾಡುವ ಉಚಿತ ಬರವಣಿಗೆ ...
ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ
ಬದ್ಯಾರು: ರಿಕ್ಷಾ, ಪಿಕಪ್,ಕಾರು ನಡುವೆ ಸರಣಿ ಅಪಘಾತ ನಡೆದ ಘಟನೆ ಬೆಳ್ತಂಗಡಿ ತಾಲೂಕಿನ ಬದ್ಯಾರುವಿನ ಜಂಕ್ಷನ್ ರಸ್ತೆಯಲ್ಲಿ ನಡೆದಿದೆ. ಅಳದಂಗಡಿ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ರಿಕ್ಷಾಕ್ಕೆ ಬೆಳ್ತಂಗಡಿಯಿಂದ ...
ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ
ಬೆಳ್ತಂಗಡಿ: ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ವೇಣೂರಿನ ಸುಮತಿ ಹೆಗ್ಡೆ ಯವರು ಜೂ.22 ರಂದು ಎಸ್.ಡಿ.ಪಿಐನಿಂದ ಹಿಂದೆ ಸರಿದಿದ್ದಾರೆ. “ದಕ್ಷಿಣ ಕನ್ನಡ ಜಿಲ್ಲೆಯ ಸೋಶಿಯಲ್ ...
ಮೊಗ್ರು: ಶ್ರೀ ದುರ್ಗಾನುಗ್ರಹ ಭಜನಾ ಮಂದಿರದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರಾದ ರೂ 2 ಲಕ್ಷ ಸಹಾಯಧನ ಹಸ್ತಾಂತರ
ಮೊಗ್ರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಧರ್ಮಸ್ಥಳ ದಿಂದ ಗ್ರಾಮ ಕಲ್ಯಾಣ ಯೋಜನೆಯ ಕಾರ್ಯಕ್ರಮ ದಂತೆ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ದ ಜೀರ್ಣೋದ್ದಾರ ...
ಜೂ. 23: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ. 23.ರಂದು ಬೆಳಿಗ್ಗೆ 9:30ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ...
ನಾರಾವಿ ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ
ನಾರಾವಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ...
ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2023-24 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ...