ಬೆಳ್ತಂಗಡಿ : ಶಾಂತಿಶ್ರೀ ‘ ಜೈನ ಮಹಿಳಾ ಸಮಾಜದ ವತಿಯಿಂದ, ‘ ಶೈಕ್ಷಣಿಕ ಕಾರ್ಯಕ್ರಮ ‘ ವನ್ನು ಬೆಳ್ತಂಗಡಿ ಶ್ರೀ. ಧ. ಮಂ. ಕಲಾ ಭವನದಲ್ಲಿ ಜೂ. 29 ರಂದು ನಡೆಯಿತು.ಮುಖ್ಯ ಅತಿಥಿಗಳಾಗಿ ಶ್ರೀ....
ಬೆಳ್ತಂಗಡಿ: ಉಜಿರೆ ಸೇಂಟ್ ಜಾರ್ಜ್ ಚರ್ಚ್ ವಠಾರದಲ್ಲಿ ಸಂಡೇ ಸ್ಕೂಲ್ ವಾರ್ಷಿಕ ದಿನ ಮತ್ತು ಸೇಂಟ್ ಥೋಮಸರ ಹಬ್ಬವನ್ನು ಜೂ.6 ರಂದು ಆಚರಿಸಲಾಯಿತು. ಈ ಸಂದರ್ಭ ಕಳೆದ ವರ್ಷದಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ...
ಪಾಲೇದು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಾಲೇದು ಸಮೀಪದ ಪುಪಾಡಿಕಲ್ಲು ಪರಿಸರದ ಮನೆಮನೆಗಳಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆ ಆಚರಿಸಲಾಯಿತು. ಬದಲಾಗುತ್ತಿರುವ ಕಾಲಮಾನದಲ್ಲಿ ಪ್ರಕೃತಿಯ ಮಹತ್ವ, ಕೃಷಿ ಭೂಮಿಯ ಪ್ರಾಮುಖ್ಯತೆಯನ್ನು ಹಿರಿಯ ಕೃಷಿಕ...
ಶಿಶಿಲ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಕ್ರಿಯಾಶೀಲ ಸದಸ್ಯರಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಉದಯ್ ಪೂಜಾರಿ ಒಟ್ಲಾ ಇವರು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು...
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಇದರ ಮಹಾಸಭೆಯು ಅಧ್ಯಕ್ಷೆ ಸವಿತಾ ಜಯದೇವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2025-26 ನೇ ಸಾಲಿನ ನೂತನ ಅಧ್ಯಕ್ಷರಾಗಿ ಉಮಾ ಆರ್ ರಾವ್ , ಕಾರ್‍ಯದರ್ಶಿಯಾಗಿ ಶಾಂತ ಬಂಗೇರ,...
ಮಿತ್ತಬಾಗಿಲು ಗ್ರಾಮದ ಕಾಜೂರು ಎಂಬಲ್ಲಿ ಯಾವುದೇ ಪರವಾನಿಗೆ ಹೊಂದದೇ ಅಕ್ರಮವಾಗಿ ಜಾನುವಾರಿನ ಮಾಂಸವನ್ನು, ಮಾರಾಟ ಮಾಡುವ ಉದ್ದೇಶದಿಂದ ಅಂಗಡಿಯೊಳಗೆ ಶೇಖರಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ...
ಬೆಳ್ತಂಗಡಿ ವಕೀಲರ ಭವನಕ್ಕೆ ಹಾಗೂ ನ್ಯಾಯಾಲಯಕ್ಕೆ ಗೋಕುಲದಾಸ್ ಅಧೀಕ್ಷಕರು, ಲೋಕೋಪಯೋಗಿ ಇಲಾಖೆ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ನ್ಯಾಯಾಧೀಶ ರೊಂದಿಗೆ ಮತ್ತು ವಕೀಲರೊಂದಿಗೆ ಸಂವಾದ ನಡೆಸಿದರು....
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಜು.5ರಂದು ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ...
ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ 2025-2026 ನೇ ಸಾಲಿನ ಪದಗ್ರಹಣ ಸಮಾರಂಭವು ಜು. 2ರಂದು ಮಡಂತ್ಯಾರು ಎಸ್‌ಡಿಎಸ್ ಮಿನಿ ಹಾಲ್ ನಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಅನುಸ್ಥಾಪನಾ ಅಧಿಕಾರಿಯಾಗಿ ವಿಕ್ರಮ್ ದತ್ತ, ಕ್ಲಬ್ ಸಲಹೆಗಾರ...
ಕಲ್ಲೇರಿ: ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಸಚಿವರಿಗೆ ಆರು ಭಾರಿ ಮನವಿ ಮಾಡಿದರು ಒಂದು ರೂಪಾಯಿ ಅನುದಾನ ಈ ರಸ್ತೆಯ ಅಭಿವೃದ್ಧಿಗೆ ಬಿಡುಗಡೆ ಮಾಡಿಲ್ಲ. ವಾಣಿಜ್ಯ, ಶೈಕ್ಷಣಿಕ, ಸಹಿತ ಹಲವಾರು ಕೇಂದ್ರಗಳನ್ನು ಸಂಪರ್ಕಿಸುವ ಪ್ರಮುಖ...