ಗ್ರಾಮಾಂತರ ಸುದ್ದಿ

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು. ಈ ಸಂದರ್ಭ ...

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು. ...

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,108 ಸೀಯಾಳ ಅಭಿಷೇಕ ಮತ್ತು ರಂಗಪೂಜೆಯು ಎ.25 ರಂದು ನಡೆಯಲಿದೆ. ...

ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ

Suddi Udaya

ಬೆಳ್ತಂಗಡಿ: ಚಂದ್ರಹಾಸ ಬಳಂಜರಿಂದ ಸಂವಹನ ಕೌಶಲ್ಯದ ಬಗ್ಗೆ ತರಬೇತಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರ ಕುವೆಟ್ಟು ಶಾಲೆಯಲ್ಲಿ ನಡೆಯಿತು. ...

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಅಳದಂಗಡಿಯಲ್ಲಿ ನಡೆದ ಮಕ್ಕಳ ಸಮ್ಮೇಳನದಲ್ಲಿ ಬಳಂಜ ಸ್ವಸ್ತಿ ಶೃತಿಕಾ ಯಕ್ಷಗಾನ ತರಬೇತಿ ಕಲಾ ಕೇಂದ್ರದ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು. ಈ ಸಂದರ್ಭದಲ್ಲಿ ಹರೀಶ್ ...

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ...

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ , ಗಂಗಾಧರ ಗೌಡ, ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರ ಶಿಫಾರಸ್ತಿನ ಮೇರೆಗೆ ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ.ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಹರ್ಷೇಂದ್ರ ...

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ರವರು ಎ.18ರಂದು ಕಾರ್ಯಕರ್ತರ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ...

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಅಯ್ಯಪ್ಪ ದೇವಸ್ಥಾನ ರಾಮನಗರ ...

error: Content is protected !!