ಓಡಿಲ್ನಾಳ: ಇಲ್ಲಿಯ ಸ ಉ.ಪ್ರಾ .ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಜರಗಿತು. ಶಾಲಾ ಎಸ್ ಡಿ ಎಂ ಸಿ ನಿಕಟ ಪೂರ್ವ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ಸ್ಮಾರ್ಟ್ ಕ್ಲಾಸ್ ತರಗತಿ ಕೋಣೆಯನ್ನು ಉದ್ಘಾಟಿಸಿದರು. ಕುವೆಟ್ಟು...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆಯನ್ನು ಜು. 4 ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಸಭಾಭವನದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಸೇಕ್ರೆಡ್ ಹಾರ್ಟ್ ಚರ್ಚ್ ಮಡಂತ್ಯಾರಿನ...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ “ಜನರ ಬಳಿಗೆ- ತಾಲೂಕು ಆಡಳಿತ” ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮವು ಜು.7 ರಂದು ಧರ್ಮಸ್ಥಳ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ....
ನೆರಿಯ : ಇಲ್ಲಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯಲ್ಲಿ ಕಳೆದ 43 ವರ್ಷಗಳಿಂದ ಕಚೇರಿ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿಯನ್ನು ಹೊಂದಿದ ಧರ್ಣಪ್ಪ ಪೂಜಾರಿರವರ ಬಿಳ್ಕೋಡುಗೆ ಸಮಾರಂಭವು ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರಮಪೂಜ್ಯ...
ಕಡಿರುದ್ಯಾವರ: ತಾಲೂಕು ಆರೋಗ್ಯ ಕೇಂದ್ರ ಬೆಳ್ತಂಗಡಿ, ಗ್ರಾಮ ಪಂಚಾಯತ್ ಕಡಿರುಧ್ಯಾವರ, ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ, ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಬೆಳ್ತಂಗಡಿ ನೇತೃತ್ವದಲ್ಲಿ ಡೆಂಗ್ಯೂ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಜು.4 ರಂದು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತೀ ವೀ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ...
ರೆಖ್ಯ: ಭಾರೀ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೋಲಾರು ನಿವಾಸಿ ಚರಂಬ ರವರ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತಗೊಂಡ ಘಟನೆ ಜು.4 ರಂದು ನಡೆದಿದೆ. ಮನೆಯವರು ಕಳೆದ ಎರಡು ದಿನಗಳಿಂದ ಮನೆಯಲ್ಲಿ ವಾಸ್ತವ್ಯ...
ಮಡಂತ್ಯಾರು : ಜೆಸಿಐ ಮಡಂತ್ಯಾರು ಆಥಿತ್ಯದಲ್ಲಿ ಶಿಶು ವಿಹಾರ ಮಹಿಳಾ ಮಂಡಲದಲ್ಲಿ ಜೆಸಿ ಸಮ್ಮಿಲನ ಇತ್ತೀಚೆಗೆ ನಡೆಯಿತು. ಜೆಸಿ ಭಾರತಿ ಸುರೇಶ್ ಅಥಿತಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಜೆಸಿ ಸದಸ್ಯರೆಲ್ಲರೂ ಜೆಸಿವಾಣಿ ವಾಚಿಸಿದರು. ಕಾರ್ಯಕ್ರಮವನ್ನು ಘಟಕದ...
ಬೆಳ್ತಂಗಡಿ: ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಹೊಸಕೋಟೆ ತಾಲೂಕಿನ ಶಿಕ್ಷಕರ ಮಾರ್ಗದರ್ಶಕರು ಆಗಬೇಕೆಂಬ ಹಿರಿಯ ಶಿಕ್ಷಕರ...