ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಹಾಗೂ ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ ಭಟ್ ಇವರು ರೋವರ್ ಸ್ಕೌಟ್ ವಿಭಾಗದ ಉನ್ನತ ಹಂತದ ತರಬೇತಿಯಾದ ಹಿಮಾಲಯ ವುಡ್...
ಉಜಿರೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 14 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ...
ಮಚ್ಚಿನ: ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ಕುಕ್ಕಳ ಇವರನ್ನು ಶಾಸಕ ಹರೀಶ್ ಪೂಂಜ ಇವರು ಸನ್ಮಾನಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತಿ...
ಬೆಳ್ತಂಗಡಿ: ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಗುರುವಾಯನಕರೆ ಇಲ್ಲಿ ಪ್ರತೀ ಎರಡು ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಫೆ. 6 ರಿಂದ 14 ರ ವರೆಗೆ ನಡೆಯಲಿದ್ದು, ಜ.16ರಂದು ಪೋಸ್ಟರ್...
ಮಡಂತ್ಯಾರು: ಭಾರತೀಯ ಸ್ಕ್ವೇಯ್ ಸಂಸ್ಥೆಯು ತೆಲಂಗಾಣ ರಾಜ್ಯದ ಹೈದರಾಬಾದ್‌ನ ಬಾಲಯೋಗಿ ಗಜಿ ಚಾಲಿ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಆಯೋಜಿಸಿದ 26ನೇ ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ...
ಕಾಶಿಪಟ್ಣ: ಇಲ್ಲಿಯ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಜ್ಯ ಸರಕಾರದ ಮುಜರಾಯಿ ಇಲಾಖೆಯ ಅನುದಾನದಿಂದ ನಿರ್ಮಾಣಗೊಂಡ ರಾಜಗೋಪುರದ ಉದ್ಘಾಟನೆ ಹಾಗೂ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಭಾ ಭವನ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಸಮಾರಂಭ ಜ....
ಬಳಂಜ ಗ್ರಾಮದ ನೆಕ್ಕಿಲ ನಿವಾಸಿ ಅಪ್ಪಿ ಶೆಟ್ಟಿ (80ವ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು. ಮೃತರು ಆರು ಮಕ್ಕಳಾದ ಜಗನ್ನಾಥ ಶೆಟ್ಟಿ, ಜಯರಾಮ್ ಶೆಟ್ಟಿ, ಪುರಂದರ ಶೆಟ್ಟಿ, ಸುರೇಶ ಶೆಟ್ಟಿ, ಜಗದೀಶ್...
ವೇಣೂರು: ಕರಿಮಣೇಲು, ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಜ.22 ರಿಂದ ಜ.24ರವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ಚಂದ್ರಶೇಖರ ಅಸ್ರಣ್ಣರವರ ಪೌರೋಹಿತ್ಯದಲ್ಲಿವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಶ್ರೀ...
ಹೊಸಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ರಿ) ಇದರ ಸಹಭಾಗಿತ್ವದಲ್ಲಿ ಮಾಜಿ ಶಾಸಕರು ಬೆಳ್ತಂಗಡಿ ಕೀರ್ತಿಶೇಷ ಕೆ. ವಸಂತ ಬಂಗೇರರವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಹೊನಲು ಬೆಳಕಿನ ಅಂತರ್ ಜಿಲ್ಲಾ...