ಗ್ರಾಮಾಂತರ ಸುದ್ದಿ

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ನಾರಾವಿ: ಕರ್ನಾಟಕ ರಾಜ್ಯ ಅಮೇಚೂರು ಸಂಸ್ಥೆ ಬೆಂಗಳೂರು, ಕರ್ನಾಟಕ ರಾಜ್ಯ ತೀರ್ಪುಗಾರರ ಮಂಡಳಿ ಬೆಂಗಳೂರು ಹಾಗೂ ಕಂಠೀರವ ಕ್ರೀಡಾಂಗಣ ಬೆಂಗಳೂರು ಇದರ ವತಿಯಿಂದ ಪ್ರಭಾಕರ್ ನಾರಾವಿ ರವರನ್ನು ...

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ನಾಲ್ಕೂರು: ಅಭಿವೃದ್ಧಿ ಪಥದತ್ತ ಸಾಗುತ್ತಿರುವ ಪೆರ್ಮುಡ – ಅಟ್ಟೆಮಾರು ರಸ್ತೆಯ ಕಾಂಕ್ರೀಟಿಕರಣವು ಭರದಿಂದ ಸಾಗುತ್ತಿದೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು ರಸ್ತೆ ಅಭಿವೃದ್ಧಿಯಿಂದ ವೇಣೂರು‌ ಸಂಪರ್ಕಕ್ಕೆ ಪ್ರಯೋಜನವಾಗಿದೆ. ...

ಸಯನ್ಸ್ ಪ್ರಾಜೆಕ್ಟ್ ಡಿಸೈನರ್ ಪ್ರವೀಣ್ ಭಟ್ ರವರಿಗೆ “ಡಾ.ಯಂ ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ”

Suddi Udaya

ಬೆಳ್ತಂಗಡಿ: ವಿಜ್ಞಾನ ,ತಂತ್ರಜ್ಞಾನ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ನೀಡಿರುವ ಗಣನೀಯ ಸೇವೆಗಾಗಿ ಕರ್ನಾಟಕ ಸಾಂಸ್ಕೃತಿಕ ಪರಿಷತ್ತು ಬೆಂಗಳೂರು, ನೀಡುವ 2023 ನೇ ಸಾಲಿನ ರಾಜ್ಯ ಮಟ್ಟದ ” ...

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ : ಕೊಟ್ಟಿಗೆಹಾರದಿಂದ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಎರಡನೇ ತಿರುವಿನ ಬಳಿ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಪರಿಣಾಮ ಸುಮಾರು 100 ...

ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ...

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಉಜಿರೆ : ಉಜಿರೆಯ ಬಾರ್ ಎದುರು ನಿಲ್ಲಿಸಿದ ಬೈಕ್ ಕಳ್ಳತನ ಮಾಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಗ್ರಾಮದ ಎಸ್.ಆರ್ ಬಾರ್& ರೆಸ್ಟೋರೆಂಟ್ ...

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಉಜಿರೆ: ತಾಲೂಕಿನ ವಿವಿಧ ಬಾಗಗಳಲ್ಲಿ ನೆಲೆಸಿರುವ ಹಿಂದೂ ಮಲಯಾಳಿ ಬಾಂಧವರು ಒಂದಡೆ ಸೇರಿ ಸಂತೋಷದಿಂದ ಸಂಭ್ರಮಿಸುವ ಒಂದು ದಿನ ಕೇರಳ ಸಾಂಪ್ರದಾಯಿಕ ವಿಷು ಕಣಿ ಉತ್ಸವ ಎ. ...

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ವೇಣೂರು: ಇಲ್ಲಿಯ ನಿಟ್ಟಡೆ ಬಳಿ ಹೆದ್ದಾರಿಯಲ್ಲಿ ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ ಹೊಡೆದುಪ್ರಯ‍ಾಣಿಕರಿಗೆ ಅಲ್ಪಸ್ವಲ್ಪ ಗಾಯವಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕ೦ಬ ವಾಲಿದ್ದು ದೊಡ್ಡ ಅನಾಹುತ ...

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ...

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ...

error: Content is protected !!