ಗ್ರಾಮಾಂತರ ಸುದ್ದಿ

ನಾಲ್ಕೂರು: ನಿಟ್ಟಡ್ಕ ಪಲ್ಕೆಯಲ್ಲಿ ಅತ್ಯಂತ ಶ್ರದ್ಧಾ ಭಕ್ತಿಯ ರಾಶಿಪೂಜೆ

Suddi Udaya

ನಾಲ್ಕೂರು: ತುಳುನಾಡು ಜನಪದ ಕಲೆಗಳ ಆಗರ, ಅಂತಹ ಶ್ರೀಮಂತ ಜನಪದ ಕಲೆಗಳಲ್ಲಿ ಒಂದಾದ ಸುಗ್ಗಿಯ ಹುಣ್ಣಿಮೆಯ ಮೂರು ದಿನಗಳಲ್ಲಿ ಜೋಗಿ ಪುರುಷರ ಕಟ್ಟುವಿಕೆಯ ಆಚರಣೆ ಕೂಡ ಒಂದು.‌ ...

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ವೇಣೂರು: ಮೂಡುಕೋಡಿ ದರ್ಭೆ ಮನೆಯ ಆರ್ಚಕ ಪುಟ್ಟಪ್ಪಯ್ಯ ಮಾಸ್ಟರ್ (83ವ) ಅವರು ಅಸೌಖ್ಯದಿಂದ ಇಂದು ನಿಧನರಾದರು. ಪುಟ್ಟಪ್ಪಯ್ಯ ಅವರು ಸತ್ಯನಾರಾಯಣ ಪೂಜೆಗೆ ಹೆಸರುವಾಸಿಯಾಗಿದ್ದರು. ಮೂಡುಕೋಡಿ ಪರಿಸರದಲ್ಲಿ ಎಲ್ಲರೊಂದಿಗೆ ...

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರಿಗೆ ಸನ್ಮಾನ

Suddi Udaya

ಉಜಿರೆ: ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದಿಂದ ಉಜಿರೆ ಶ್ರೀ ಧ. ಮ.ಕಾಲೇಜಿನ ಪ್ರಾಂಶುಪಾಲ ಕುಮಾರ್ ಹೆಗ್ಡೆ ಯವರನ್ನು ಎ.8ರಂದು ಉಜಿರೆ ಕಾಲೇಜಿನಲ್ಲಿ ಸನ್ಮಾನಿಸಲಾಯಿತು. ಈ ...

ಉಜಿರೆ : ಅಜಿತ್ ನಗರ ನಿವಾಸಿ ವಾಲ್ಟರ್ ಕಾರ್ಲೊ ನಿಧನ

Suddi Udaya

ಉಜಿರೆ : ಇಲ್ಲಿಯ ಕಲ್ಲೆ ಅಜಿತ್ ನಗರದ ವಾಲ್ಟರ್ ಕಾರ್ಲೊ (57ವ.) ರವರು ಹೃದಯಾಘಾತದಿಂದ . ಎ. 8ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಐರಿನ್ ಕಾರ್ಲೊ, ಪುತ್ರ ...

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಎಂಬಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಎ.6 ರಂದು ಜರುಗಿತು. ಎ.5 ರಂದು ಬೆಳಿಗ್ಗೆ ಗಣಹೋಮ, ರಾತ್ರಿ ...

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ತೆಂಕಕಾರಂದೂರು: ತೆಂಗಿನ ಮರವೊಂದು ಮನೆಗೆ ಬಿದ್ದು ಮನೆಗೆ ಹಾನಿಯಾಗಿರುವ ಘಟನೆ ತೆಂಕಕಾರಂದೂರು ಗ್ರಾಮದ ಬದ್ಯಾರು ಕಲೆಂಜಿಂರೋಡಿನಲ್ಲಿ ಎ.7 ರಂದು ನಡೆದಿದೆ. ತೆಂಗಿನ ಮರ ಬಿದ್ದ ರಭಸಕ್ಕೆ ಮನೆಯ ...

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಬೆಳ್ತಂಗಡಿ: ನಿನ್ನೆ ಬೀಸಿದ‌ ಗಾಳಿ , ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಕೃಷಿ ಸೋತ್ತುಗಳಿಗೆ ಹಾನಿ ಉಂಟಾಗಿದೆ.ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ...

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಪಟ್ರಮೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ...

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಶಿಶಿಲ : ಕರ್ಮ ಭೂಮಿ, ಜ್ಞಾನ ಭೂಮಿಯಲ್ಲಿ ಭಗವಂತನ ಅವತಾರವಾಯಿತು. ಭಗವಂತ ಭಕ್ತರ ನಂಬಿಕೆಯಲ್ಲಿ ವಾಸಿಸುತ್ತಾನೆ. ಅಂತಹ ಭಗವಂತ ಶ್ರೀರಾಮ ಸೇವಕ ಹನುಮಂತ. ಎಲ್ಲಿ‌ ರಾಮನೊ ಅಲ್ಲಿ ...

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಮೇಲಂತಬೆಟ್ಟು : ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಕ್ಷೇತ್ರದಲ್ಲಿ12 ವರ್ಷಗಳ ಬಳಿಕ ಎ.3 ರಿಂದ ಆರಂಭಗೊಂಡ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಎ.7ರಂದು ರಾತ್ರಿ ಅಗ್ನಿಗುಳಿಗನ ...

error: Content is protected !!