ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ
ಬೆಳ್ತಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸುವರ್ಣ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿಜೃಂಭಣೆಯಿಂದ ಆಚರಿಸುವ ಕುರಿತು ಸಮಾಲೋಚನಾ ಸಭೆಯು ಆಗಸ್ಟ್ 9ರಂದು ಪೂರ್ವಾಹ್ನ 10.00 ಗಂಟೆಗೆ ಕೆದ್ದು, ಮಿತ್ತರೋಡಿಯ ಶ್ರೀ ದೀಪಾ...
