ಗ್ರಾಮಾಂತರ ಸುದ್ದಿ

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಬೆಳ್ತಂಗಡಿ: ಸುನ್ನೀ ಯುವಜನ ಸಂಘ(ಎಸ್‌ವೈಎಸ್) ಇದರ ಗುರುವಾಯನಕೆರೆ ಶಾಖೆಯ ವತಿಯಿಂದ ದಾನಿಗಳ ಸಹಕಾರದೊಂದಿಗೆ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ, ಆಧ್ಯಾತ್ಮಿಕ ಕಾರ್ಯಕ್ರಮ ಹಾಗೂ ಸಾಮೂಹಿಕ‌ ಇಫ್ತಾರ್ ...

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ನಿಡ್ಲೆ : ನಿಡ್ಲೆ ಗ್ರಾಮದ ಬರಂಗಾಯ ಮಜಲ್ ಮಾರು ನಿವಾಸಿ ಸಂಜೀವ ಗೌಡ ಇವರ ಪುತ್ರಿ ಕುಮಾರಿ ದೀಪಿಕಾ ಇವರಿಗೆ ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ ಸಹಾಯಾರ್ಥವಾಗಿ ಸ್ಪಂದನಾ ಸೇವಾ ...

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿ ಕಕ್ಕಿಂಜೆ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ವಿನಯಚಂದ್ರ, ಪ್ರಧಾನ ಕಾರ್ಯದರ್ಶಿ ವನಿತಾ, ಖಜಾಂಚಿ ...

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಸುರ್ಯ: ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ. 30 ರಿಂದ ಎ. 4 ರ ವರೆಗೆ ನಡೆದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ...

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಇಂದಬೆಟ್ಟು : ಇಲ್ಲಿಯ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ರಾತ್ರಿ ನುಗ್ಗಿದ ಕಳ್ಳನೋರ್ವ ದೇವಸ್ಥಾನದ ಒಳಗೆ ನುಗ್ಗಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಹಿಂದಿನ ಬಾಗಿಲಿನ ಮೂಲಕ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ : ಜೆಸಿಐ ತರಬೇತುದಾರನ್ನು ಸೃಷ್ಟಿಸುತ್ತದೆ ಎಂಬ ಮಾತಿಗೆ ಪೂರಕವಾಗಿ ಘಟಕದ ಸದಸ್ಯರುಗಳಿಗೆ ತಂಡ ನಿರ್ವಹಣೆಯ ಬಗ್ಗೆ ತರಬೇತಿ ಕಾರ್ಯಾಗಾರವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದಲ್ಲಿ ಹಮ್ಮಿಕೊಳ್ಳಲಾಯಿತು. ...

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಶಿಲಾ೯ಲು: ಬೆಳ್ತಂಗಡಿ ತಾಲೂಕಿನ ಬಳಂಜ ಶಿರ್ಲಾಲು ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಕಾಡುಕೋಣಗಳು ಸಂಚರಿಸುತ್ತಿದ್ದು ಪರಿಸರದ ಜನರಲ್ಲಿ ಭೀತಿ ಎದುರಾಗಿದೆ. ಮನೆಗಳ ಹತ್ತಿರದಲ್ಲಿ ತಿರುಗಾಡಿದ ಕಾಡುಕೋಣಗಳ ವಿಡಿಯೋ ...

ನಾರಾಯಣ ಅಭ್ಯಂಕರ್ ನಿಧನ

Suddi Udaya

ಅರಸಿನಮಕ್ಕಿ : ಇಲ್ಲಿನ ಬೂಡುಮುಗೇರು ನಿವಾಸಿ ನಾರಾಯಣ ಅಭ್ಯಂಕರ್(62) ರವರು ದೀರ್ಘ ಕಾಲದ ಅಸೌಖ್ಯದಿಂದ ಎ.3ರಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು, ಸಹೋದರರು, ಸಹೋದರಿಯರು ಮತ್ತು ...

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಆರಂಭಗೊಂಡಿದ್ದು, ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು. ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ...

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.ಮೇಲಂತಬೆಟ್ಟು ದೇವಸ್ಥಾನದಲ್ಲಿ ...

error: Content is protected !!