ಗ್ರಾಮಾಂತರ ಸುದ್ದಿ

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಬಾಜೆ: ಇಲ್ಲಿಯ ಪೆರ್ಲದಲ್ಲಿ ಅಂಗಡಿ ಹೊಂದಿದ್ದ ನೋಣಯ್ಯ ಗೌಡ (57ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.31 ರಂದು ರಾತ್ರಿ ನಡೆದಿದೆ.ವಿಕಲ ಚೇತನರಾಗಿರುವ ಇವರು ...

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ರೂ.2.5 0ಲಕ್ಷ ಹಣ ಪತ್ತೆಯಾಗಿದೆ . ಫಾರ್ಚುನರ್ ...

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಾ.27ರಿಂದ ನಾಲ್ಕು ದಿನಗಳ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟಕರಾಗಿ ಮಕ್ಕಳ ಹಕ್ಕುಗಳ ಸಮನ್ವಯ ...

ಉಜಿರೆ: ಹದಿಹರೆಯದ ವಿದ್ಯಾರ್ಥಿನಿಯರಿಗೆ ಆರೋಗ್ಯ ಮಾಹಿತಿ

Suddi Udaya

ಉಜಿರೆ:ಉಜಿರೆಯ ಎಸ್ ಡಿ ಯಂ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಬೆಳ್ತಂಗಡಿ ಸಹಯೋಗದಲ್ಲಿ, ವಿಶ್ವ ಮಹಿಳಾ ದಿನದ ಅಂಗವಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ...

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಬೆಳ್ತಂಗಡಿ, : ಶತಶತಮಾನಗಳ ಕನಸು ನನಸಾಗುತ್ತಿದೆ. ಇವತ್ತು ರಾಮ ಮಂದಿರದ ‘ಗುಡಿಯ ಕಂಬಗಳು ನಿಂತು, ಗೋಡೆ‌ ಗಳೆಲ್ಲವೂ ಆಗಿವೆ. ತೊಲೆಗಳನ್ನು ಜೋಡಿಸಿ ಶಿಲಾಫಲಕವನ್ನಿಟ್ಟರೆ ಮೊದಲನೇ ‘ಹಂತದ ಕೆಲಸ ...

ಮದ್ದಡ್ಕ ರಾಮನವಮಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಕುವೆಟ್ಟು: ಶ್ರೀ ರಾಮ ಸೇವಾ‌ ಸಮಿತಿ ಮದ್ದಡ್ಕ .ವಿಶ್ವ‌ ಹಿಂದೂ ಪರಿಷತ್ .ಭಜರಂಗದಳ ಮದ್ದಡ್ಕ ಘಟಕದ ಅಶ್ರಯದಲ್ಲಿ ರಾಮ ನವಮಿ ಪ್ರಯುಕ್ತ ಭಜನಾ ಮಂದಿರದಲ್ಲಿ ಸೂರ್ಯೋದಯದಿಂದ -ಸೂರ್ಯಾಸ್ತಮಾನದವರೇಗೆ ...

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಬೆಳ್ತಂಗಡಿ: ಶ್ರೀ ಪೇಜಾವರ ಮಠಧೀಶರಾದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದರ ನೇತ್ರತ್ವದಲ್ಲಿ ಮಾ 30 ಲಕ್ಷ್ಮೀನರಸಿಂಹ ಮಠ ಮದ್ದಡ್ಕ ಇಲ್ಲಿ  ಶ್ರೀರಾಮ ನವಮಿ ಪ್ರಯುಕ್ತ ...

ಶಿಶಿಲ ಶ್ರೀ ಚಂದ್ರಪುರ ಜಿನ ಮಂದಿರ ದಲ್ಲಿ ಸ್ವರ್ಗಿಯಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಣೆ

Suddi Udaya

ಶಿಶಿಲ : ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನ ಮಂದಿರ ದಲ್ಲಿ ಸ್ವರ್ಗಿಯ ಶ್ರವಣಬೆಳಗೊಳ ಶ್ರೀಗಳಿಗೆ ವಿನಾಯಂಜಲಿ ಅರ್ಪಿಸಲಾಯಿತು ಈ ...

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಅಳದಂಗಡಿ ಸೂಳಬೆಟ್ಟು ರಸ್ತೆಯಲ್ಲಿ ನೂತನವಾಗಿ ಪ್ರಾರಂಭಿಸಿದ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಮತ್ತು ಲಾಡ್ಜಿಂಗ್, ರೀಜೆಂಟ್ ಫ್ಯಾಮಿಲಿ ರೆಸ್ಟೋರೆಂಟ್ ಇದರ ಶುಭಾರಂಭವು ಮಾ.29 ರಂದು ನಡೆಯಿತು. ಸೌಮ್ಯ ...

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ 2022-23ನೇ ಸಾಲಿನ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಬೇಸಿಗೆ ಶಿಬಿರದ ಉದ್ಘಾಟನೆ ಯನ್ನು ...

error: Content is protected !!