ಗ್ರಾಮಾಂತರ ಸುದ್ದಿ

ಗುರುವಾಯನಕೆರೆ ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ : ಶ್ರೀ ಶಾರದಾಂಭ ಭಜನಾ ಮಂಡಳಿ ವತಿಯಿಂದ ವರ್ಷoಪ್ರತಿ ಜರುಗುವಂತೆ ಶ್ರೀ ದುರ್ಗಾ ನಮಸ್ಕಾರ ಪೂಜಾ ಕಾರ್ಯಕ್ರಮವು ಗೆಳೆಯರ ಬಳಗದ ಕಲಾ ಮಂಟಪದಲ್ಲಿ ಕುತ್ಯಾರು ದಯಾಕರ ...

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಕಡಿರುದ್ಯಾವರ: ಇಲ್ಲಿನ ಎರ್ಮಾಲ್ ಪಲ್ಕೆ ಎಂಬಲ್ಲಿ ಸರ್ಕಾರಿ ಬಾವಿಯಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಪ್ರಕರಣ ಬೆಳಕಿಗೆ ‌ಬಂಧಿದೆ. ಎರ್ಮಾಲ್ ಪಲ್ಕೆಯ ಐದು ಸೆನ್ಸ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ಪ್ರವೀಣ್ ...

ಪಾರೆಂಕಿ :ಶ್ರೀ ರಾಮನಗರಹಾರಬೆ ಶ್ರೀ ದುಗಲಾಯ ಮತ್ತು ಗುಳಿಗದೈವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ಪಾರೆಂಕಿ ಗ್ರಾಮದ ಶ್ರೀ ರಾಮ ನಗರ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ನೇಮೋತ್ಸವ ಮಾ ,14 ರಂದು ಮಂಗಳವಾರ ಮಂಜುನಾಥ ಭಟ್ ಅಸ್ರಣ್ಣರು ...

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya

ರೇಖ್ಯ:ಬೆಳ್ತಂಗಡಿ ತಾಲೂಕಿನ ರೇಖ್ಯ ಗ್ರಾಮದ ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಪ್ರಮಾಣದ ಬೆಂಕಿ ಕಾಣಿಸಿದೆ . ಅರಸಿನಮಕ್ಕಿ ಗ್ರಾ.ಪಂ ಅಧ್ಯಕ್ಷರಾದ ನವೀನ್ ಸ್ಥಳೀಯರು ಮತ್ತು ಅರಣ್ಯ ಇಲಾಖೆ ...

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಚಾಮಾ೯ಡಿ: ರಸ್ತೆ ಹಾಗೂ ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟುಕೊಂಡು ಇದೀಗ ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸುವುದಾಗಿ ಮುಂದಾಗಿದ್ದಾರೆ.ಚಾರ್ಮಾಡಿಯ ಮಸಣ ಗುಡ್ಡೆ, ಗಾಂದೀನಗರ ಪರಿಸರದಲ್ಲಿ ರಸ್ತೆ ...

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಸುಳ್ಯ ತಾಲೂಕು ಬಾಳಿಲ ಗ್ರಾಮದ ಕಾಂಚೋಡು ಸುಬ್ರಾಯ ಭಟ್ಟರ ಮಗ ಗೋವಿಂದ ಭಟ್ಟರ ಸಹೋದರ, ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ ಅಜಿತ್‌ನಗರ ಸುರಕ್ಷಾ ನಿಲಯದ ಭಾರತೀಯ ಭೂ ...

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಮುಂಡಾಜೆ : ಕೂಲಿ ಕೆಲಸಕ್ಕೆಂದು ಹೋದ ಮಹಿಳೆಯೋವ೯ರು ಕುಸಿದು ಬಿದ್ದು, ಪ್ರಜ್ಞೆ ತಪ್ಪಿದವರನ್ನು ಕೂಡಲೇ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದ ದಾಖಲಿಸಿ, ಚಿಕಿತ್ಸೆ ನೀಡಿದರೂ, ಚಿಕಿತ್ಸೆ ...

ಜೆಸಿಸಿ ಬೆಳ್ತಂಗಡಿ ಮಂಜುಶ್ರೀಯಿಂದ ವಲಯದ ಸ್ವಾಗತ್ ಕಾರ್ಯಕ್ರಮ ಅಯೋಜನೆ

Suddi Udaya

ಬೆಳ್ತಂಗಡಿ : ಜೀವನದಲ್ಲಿ ಯಾವುದೆ ಕೆಲಸ ಮಾಡಿದ್ರು ಅದರ ಆಳಕ್ಕೆ ಇಳಿದು ನೋಡಬೇಕು ಆಗ ಮಾತ್ರ ಅದರಲ್ಲಿ ಯಶಸ್ಸು ಕಾಣೋದಕ್ಕೆ ಸಾಧ್ಯ, ಇಲ್ಲವಾದಲ್ಲಿ ನಮ್ಮ ಸಮಯ, ಶ್ರಮ, ...

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ರಾಜ್ಯವ್ಯಾಪಿ ಮಹಿಳಾ ಸಬಲೀಕರಣ ಕಾಯ೯ಕ್ರಮ ರೂಪಿಸಿ ಸಾಧನೆ ಮಾಡಿರುವಮಾತೃಶ್ರೀ ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ...

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಬೆಳ್ತಂಗಡಿ: ರಾಜ್ಯ ಸರಕಾರದ 2018 ನೇ ಸಾಲಿನ, ಪ್ರತಿಷ್ಠಿತ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಆಯ್ಕೆಯಾಗಿರುವ ಸುದ್ದಿ ಬಿಡುಗಡೆ ಪ್ರಧಾನ ಸಂಪಾದಕ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ...

error: Content is protected !!