September 14, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೆಳ್ತಂಗಡಿಯಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ “ನಮ್ಮ ಭೂಮಿ – ನಮ್ಮ ನೀರು – ನಮ್ಮ ಶಕ್ತಿ” ಎಂಬ ವಿಷಯದಡಿ ಆಯೋಜಿಸಲಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಸಾಧನೆ

Suddi Udaya
ಉಜಿರೆ; 2025-26 ನೇ ಸಾಲಿನ ರಾಷ್ಟ್ರ ಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅತ್ಯಧಿಕ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
ನಡ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿ ಇವರ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ಮತ್ತು ಬಂಗಾಡಿ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ: ಕೈಲಾಜೆಯ ಮನೆಯ ಬಳಿ ಗುಡ್ಡ ಕುಸಿತ

Suddi Udaya
ಬೆಳ್ತಂಗಡಿ : ಭಾರಿ ಮಳೆಯಿಂದಾಗಿ ಕನ್ಯಾಡಿ ಗ್ರಾಮದ ಕೈಲಾಜೆ ನಿವಾಸಿಯಾಗಿರುವ ಇನಾಸ್ ಡಿಸೋಜ ಮತ್ತು ಜಾನ್ ಡಿಸೋಜ ಎಂಬುವರ ಮನೆ ಬಳಿ, ಗುಡ್ಡ ಕುಸಿತ ಸಂಭವಿಸಿದ್ದು ಪ್ರಸ್ತುತದ ವರೆಗೆ ವಾಸ್ತವ್ಯದ ಮನೆಗೆ ಯಾವುದೇ ಹಾನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.11: ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ಬಾರ್ಯ ಹಾಗೂ ಪುತ್ತಿಲ ಗ್ರಾಮದ ರೈತರಿಗೆ ಅಡಿಕೆ ಎಲೆಚುಕ್ಕೆ ರೋಗ ಹಾಗೂ ಇಲಾಖೆ ಯೋಜನೆಗಳ ಬಗ್ಗೆ ಮಾಹಿತಿ

Suddi Udaya
ಬೆಳ್ತಂಗಡಿ : ಬಾರ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರ್ಯ ಹಾಗೂ ಪುತ್ತಿಲ ಗ್ರಾಮದ FID/Central FID ಹಾಗೂ E-kyc ಯನ್ನು ತೋಟಗಾರಿಕೆ ಇಲಾಖೆ. ಬೆಳ್ತಂಗಡಿ ವತಿಯಿಂದ ಮಾಡಿಕೊಡಲು ಆ. 11ರಂದು ಗ್ರಾಮ ಪಂಚಾಯತ್ ಕಛೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತಿನ 2026-27ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಆ. 6ರಂದು ಗ್ರಾಮ ಪಂಚಾಯತ್ ಆವರಣದಲ್ಲಿ ಪಂಚಾಯತ್ ಆಡಳಿತಾಧಿಕಾರಿ ಮೆಸ್ಕಾಂ ಬೆಳ್ತಂಗಡಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್ ಆರಂಭ ಆ.7 ರಿಂದ 16 ರವರೆಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ

Suddi Udaya
ಮಡಂತ್ಯಾರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಪ್ರಸಿದ್ದ ವಸ್ತç ಮಳಿಗೆಯಲ್ಲೊಂದಾಗಿರುವ ಮಡಂತ್ಯಾರಿನ ಪ್ರತಿಷ್ಠಿತ ನೂತನ್ ಕ್ಲೋತ್ ಸೆಂಟರ್‌ನಲ್ಲಿ ಆಗಸ್ಟ್ 7ರಿಂದ 16ರವರೆಗೆ `ಆಷಾಢ ಡಿಸ್ಕೌಂಟ್ ಸೇಲ್’ ಆಯೋಜಿಸಲಾಗಿದೆ. ಈ ವಿಶೇಷ ಮಾರಾಟ ಮೇಳದಲ್ಲಿ ಪುರುಷರು, ಮಹಿಳೆಯರು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಆಶ್ರಫ್ ನೆರಿಯ, ಹಿರಿಯ ಉಪಾಧ್ಯಕ್ಷ ಪ್ರವೀಣ್ ಗೌಡ, ಖಜಾಂಚಿ ರಾಜೇಶ್ ಪುದುಚೇರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಬಿ. ಆಶ್ರಫ್ ನೆರಿಯ ಅವರು ಈಗಾಗಲೇ ಆಯ್ಕೆಯಾಗಿದ್ದು, ಸಮಿತಿಯ ಹಿರಿಯ ಉಪಾಧ್ಯಕ್ಷರಾಗಿ ಪ್ರವೀಣ್ ಗೌಡ ಕೊಯ್ಯೂರು, ಖಜಾಂಚಿಯಾಗಿ ರಾಜೇಶ್ ಪುದುಚೇರಿ ಇವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ನೈತಿಕ ಶಿಕ್ಷಣ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತು ಬೆಳ್ತಂಗಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಕಬಡ್ಡಿ ಪಂದ್ಯಾಟ

Suddi Udaya
ನಡ : ಸ್ಟಾರ್ ಲೈನ್ ಆಂಗ್ಲಮಾಧ್ಯಮ ಶಾಲೆ ರಝಾಗಾರ್ಡನ್ ಮಂಜೊಟ್ಟಿ ಇಲ್ಲಿ ಆಗಸ್ಟ್ 5 ರಂದು ಬೆಳ್ತಂಗಡಿ ಮತ್ತು ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಯಶಸ್ವಿಯಾಗಿ ಜರುಗಿತು. ಉದ್ಘಾಟನಾ...
error: Content is protected !!