November 6, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya
ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya
ಮಚ್ಚಿನ: ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಡ್ಕದಿಂದ ಪಲ್ಲೆಕೋಡಿ ಕಡೆಗೆ ಹೋಗುವ ರಸ್ತೆ ಕೆಸರುಮಯವಾಗಿದ್ದು ಓಡಾಟ ಶೋಚನೀಯವಾಗಿದೆ. ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ‌ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಗಾಲ ಆರಂಭದಲ್ಲಿ ಗ್ರಾಮೀಣ ಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya
ಬೆಳ್ತಂಗಡಿ: ಕೂಲಿ ಕಾರ್ಮಿಕರೊರ್ವರು ಆಕಸ್ಮಿಕವಾಗಿ ಕಳೆದ ರಾತ್ರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಅಳದಂಗಡಿಯ ಪಿಲ್ಯ ಗ್ರಾಮ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಿಲ್ಯ ಗ್ರಾಮದ ರಾಜೇಶ್ ಮೂಲ್ಯ (42ವ) ಎಂದು ಗುರುತಿಸಲಾಗಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya
ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya
ವೇಣೂರು:ಅಕ್ರಮವಾಗಿ ದಿನಸಿ ಅಂಗಡಿಯಲ್ಲಿ ಮದ್ಯ ದಾಸ್ತಾನು ಹಾಗೂ ಮಾರಾಟ ಮಾಡುತ್ತಿದ್ದ ಗುಂಡೂರಿ ಅಂಗಡಿ ಮಾಲೀಕನನ್ನು ವೇಣೂರು ಪೊಲೀಸರು ಬಂಧಿಸಿ ಕೇಸು ದಾಖಲಿಸಿಕೊಂಡ ಬಗ್ಗೆ ಜೂ. 20 ರಂದು ವರದಿಯಾಗಿದೆ. ಪೋಲೀಸರು ಸಿಬ್ಬಂದಿಯವರೊಂದಿಗೆ ಇಲಾಖಾ ವಾಹನದಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya
ಕೊಕ್ಕಡ: ಜೂ.20ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಗೋಲ್‌ಮಾಲ್ ಎಸಗಿರುವ ಆರೋಪ ಕೇಳಿಬಂದಿದೆ. ರಾಜ್ಯದ ಹೆಸರಾಂತ ದೇವಾಲಯಗಳ ಪಟ್ಟಿಯಲ್ಲಿರುವ, ರಾಜ್ಯ ಸರಕಾರದ ಮುಜರಾಯಿ ಇಲಾಖೆಗೆ...
ಗ್ರಾಮಾಂತರ ಸುದ್ದಿ

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಸವಣಾಲು : ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು . ಇಲ್ಲಿನ ಹಳೆಯ ವಿದ್ಯಾರ್ಥಿ ಹಾಗೂ ಬಲಿಪ ರೆಸಾರ್ಟಿನ ಮಾಲಕರು ,ವಕೀಲರು ಮತ್ತು 2025-26 ನೇ ಸಾಲಿನ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ನಿಯೋಜಿತ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪತ್ತೆಗೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 65-70 ವರ್ಷ ಪ್ರಾಯದ ಅಪರಿಚಿತ ಗಂಡಸು ಧರ್ಮಸ್ಥಳದ ನೇತ್ರಾವತಿ ವಸತಿ ಗೃಹದ ಹಿಂಭಾಗದ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಜೂ. 20ರಂದು ಮದ್ಯಾಹ್ನ ಅಸೌಖ್ಯಗೊಂಡು, ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೃತರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ ಯುವ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ “ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ”ಪ್ರದಾನ

Suddi Udaya
ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಉದಾತ್ತ ಚಿಂತನೆಯನ್ನು ತನ್ನಲ್ಲಿ ಅಳವಡಿಸಿಕೊಂಡು ಸಣ್ಣ ಪ್ರಾಯದಲ್ಲಿ ಗುರುವಾಯನಕೆರೆ ಪ್ರದೇಶದಲ್ಲಿ ಎಕ್ಸೆಲ್ ವಿದ್ಯಾಸಂಸ್ಥೆಯನ್ನು ಕಟ್ಟಿ ಬೆಳಸಿ ಶಿಕ್ಷಣ ಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ ಮಾಡಿದ...
ಗ್ರಾಮಾಂತರ ಸುದ್ದಿ

ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ

Suddi Udaya
ನಿಡ್ಲೆ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ ನಡೆಯುವ 2025-26 ನೇ ಸಾಲಿನlಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ* ಕಾರ್ಯಕ್ರಮವು ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಜೂ. 20ರಂದುಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಫೌಂಡೇಶನ್ ನ ಕೇಂದ್ರ ಸಮಿತಿಯ...
error: Content is protected !!