November 6, 2026

Category : ಗ್ರಾಮಾಂತರ ಸುದ್ದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya
ಸುಲ್ಕೇರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮುಳ್ಳುಗುಡ್ಡೆ ನಿವಾಸಿ ಯಮುನಾ ಅಣ್ಣು ಪೂಜಾರಿಯವರ ಮನೆಯ ಮೇಲ್ಚಾವಣಿ ಕುಸಿದು ಬಿದ್ದು ಮನೆಯೊಳಗೆ ನೀರು ತುಂಬಿ ನಿಲ್ಲಲಾರದ ಪರಿಸ್ಥಿತಿ ಎದುರಾಗಿದೆ....
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪೊಲೀಸ್ವರದಿ

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya
ಕೊಕ್ಕಡ : ಮನೆಯ ಗೊದ್ರೆಜ್ ನಲ್ಲಿಟ್ಟಿದ ಚಿನ್ನಾಭರಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿದ ಘಟನೆ ಜೂ.14 ರಂದು ರೆಖ್ಯಾದಲ್ಲಿ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಘಟನಾ ಸ್ಥಳಕ್ಕೆ ಧರ್ಮಸ್ಥಳ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ವರದಿಸಂಘ-ಸಂಸ್ಥೆಗಳು

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳಾಲು: ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಅಕೌಂಟಿನಿಂದ ಎರಡು ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಂಘದ ಅಧ್ಯಕ್ಷರ ದೂರಿನಂತೆ ಇಬ್ಬರ ಸಿಬ್ಬಂದಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ: ಕಲ್ಲಗುಡ್ಡೆ ರಸ್ತೆಯಲ್ಲಿ ತುಂಬಿದ ನೀರು

Suddi Udaya
ಮಚ್ಚಿನ ಬಂಗೇರಕಟ್ಟೆಯಿಂದ ಬಳ್ಳಮಂಜಕ್ಕೆ ಬರುವ ರಸ್ತೆ ಕಲ್ಲಗುಡ್ಡೆ ಎಂಬಲ್ಲಿ ರಸ್ತೆಯಲ್ಲಿ ನೀರು ಸಂಚರಿಸುತ್ತಿದೆ. ಜನಸಾಮಾನ್ಯರು ಶಾಲಾ ಮಕ್ಕಳು ಯಾವ ಕಡೆಯಿಂದ ನಡೆದುಕೊಂಡು ಹೋಗಲಿ ಸ್ವಾಮಿ ಪ್ರತಿ ನಿತ್ಯ ಈ ರಸ್ತೆ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಗೊಳ್ಳುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya
ಅಳದಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ೧೭ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.೧೫ ರಂದು ಉದ್ಘಾಟನೆಗೊಂಡಿದೆ. 17ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿ ಶುಭ ಕೋರಿದರು....
ಗ್ರಾಮಾಂತರ ಸುದ್ದಿ

ವೇಶ್ಯಾವಟಿಕೆ ಶಂಕೆ ಮೇರೆಗೆ ಲಾಡ್ಜ್ ಗಳಿಗೆ ಪೊಲೀಸರಿಂದ ದಾಳಿ

Suddi Udaya
ಬೆಳ್ತಂಗಡಿ : ವೇಶ್ಯಾವಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ‌.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya
ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿ ಮತ್ತು ಕೆರಿಯರ್ ಡೆಸ್ಟಿನಿ ಮಂಗಳೂರು ಸಹಯೋಗದಲ್ಲಿ ಪುತ್ತೂರಿನಲ್ಲಿ ಜೂನ್ 12 ರಂದು ದರ್ಬೆ ಆರಾದ್ಯ ಆರ್ಕೇಡ್‌ನಲ್ಲಿ ಒಂದು ವರ್ಷದ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya
ಮುಂಡಾಜೆ  : ಮುಂಡಾಜೆ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಜೂ 14 ರಂದು  ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ. ಮೌಲ್ಯದ ಚಿನ್ನವನ್ನು ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ಸುರೇಶ್ ಎಂ. ಬಿ

Suddi Udaya
ಕಳೆಂಜ: ರಸ್ತೆಯಲ್ಲಿ ಸಿಕ್ಕಿದ ರೂ. 9 ಲಕ್ಷ ಮೌಲ್ಯದ ಚಿನ್ನವನ್ನು ವಾರೀಸುದಾರರಿಗೆ ಹಿಂತಿರುಗಿಸಿ ಕೊಟ್ಟು ಪ್ರಾಮಾಣಿಕತೆ ಮೆರೆದ ಪುದುವೆಟ್ಟು ಗ್ರಾಮದ ಮಿಯ್ಯಾರು ನಿವಾಸಿ ಹರಿಕೃಷ್ಣ ಆಟೋ ಚಾಲಕ ಸುರೇಶ್ ಎಂ. ಬಿ ಇವರ ನಡೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya
ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ಮಾಚಾರು ಎಂಬಲ್ಲಿ ವಾಸವಿರುವ ಕಾವೇರಿಯವರು ಸುಮಾರು ಒಂದು ತಿಂಗಳಿಂದ ಅನಾರೋಗ್ಯದಿಂದ ಮಲಗಿದಲ್ಲಿಯೇ ಇದ್ದು ಶ್ರೀ...
error: Content is protected !!