ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ
ಉಜಿರೆ: ಕರ್ನಾಟಕ ಸರಕಾರದ ಕೌಶಲ್ಯ ಅಭಿವೃದ್ಧಿ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಸಂಜೀವಿನಿ ಅಡಿ ಗ್ರಾಮೀಣ ಮಹಿಳೆಯರ ಜೀವನೋಪಾಯಕ್ಕಾಗಿ ಕರ್ನಾಟಕ ಸರಕಾರದ ಕಾರ್ಯಕ್ರಮ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ “ಅಕ್ಕ ಕೆಫೆ “ಉಜಿರೆ ಗ್ರಾಮ...
