ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ
ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.13 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಿಯೋನ್ ರಾಜ್ ಹಾಗೂ ಶಾಲಾ ಉಪ...
