ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ವಾರ್ಷಿಕ ಕ್ರೀಡಾಕೂಟ
ಮಡಂತ್ಯಾರು: ವಿದ್ಯಾರ್ಥಿಗಳು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಉತ್ತಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜೊತೆಗೆ ಶಿಸ್ತು, ಸಂಯಮವನ್ನುಗಳಿಸಲು ಸಾಧ್ಯ. ನಿರಂತರ ದೈಹಿಕ ವ್ಯಾಯಾಮದಿಂದ ಸದೃಢರಾಗಲು ಸಹಕಾರಿ ಎಂದು ಅಂತಾರಾಷ್ಟ್ರೀಯ ದೇಹದಾರ್ಢ್ಯ ಕ್ರೀಡಾಪಟು ಏಕಲವ್ಯ ಪ್ರಶಸ್ತಿ...