30.7 C
ಪುತ್ತೂರು, ಬೆಳ್ತಂಗಡಿ
September 27, 2026

Category : ಶಾಲಾ ಕಾಲೇಜು

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
ಕಕ್ಕಿಂಜೆ: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯ ಸೀತಾ ಕಾಂಪ್ಲೆಕ್ಸ್ನಲ್ಲಿ ಮಕ್ಕಳ ಸುರಕ್ಷತೆ ಮತ್ತು ಉತ್ತಮ ಪೋಷಣೆಯ ವಾತಾವರಣವನ್ನು ಒದಗಿಸಲಿರುವ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಜೂ.೨೮ರಂದು ಶುಭಾರಂಭಗೊಂಡಿತು. ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಇದರ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಅಳದಂಗಡಿಯಲ್ಲಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಇಂದಿನ ವಿದ್ಯಾರ್ಥಿಗಳೇ ಭವಿಷ್ಯದ ಉಜ್ವಲ ಭಾರತವನ್ನು ಮುನ್ನಡೆಸುವ ಪ್ರತಿನಿಧಿಗಳು: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ತೇರ್ಗಡೆಯಾದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಮೂರು ಕಡೆಗಳಲ್ಲಿ ನಡೆಯುವ ಗೌರವ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya
ಮೂಡುಬಿದಿರೆ: ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ “ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-೨೦೨೬” ಪ್ರತಿಭೋತ್ಸವದ ಅಂಗವಾಗಿ ಆಯೋಜಿಸಲಾದ ಸಂಸ್ಕçತಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸಂಭ್ರಮ, ಸಾಂಸ್ಕೃತಿಕ ಮತ್ತು ಕಲಾ ವೈಭವದ ನಡುವೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಯಕ್ಷಗಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆ ಇಲ್ಲಿ ನಶಾ ಮುಕ್ತ ಭಾರತ ನಿರ್ಮಾಣ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಸ್ವೀಕಾರ, ಭಾಷಣ ಸ್ಪರ್ಧೆ, ಗಿಡ ನೆಡುವ ಕಾರ್ಯಕ್ರಮ, ಪೋಸ್ಟರ್ ತಯಾರಿ ಮತ್ತು...
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ಗೋಪಾಲ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ನಿಡ್ಲೆ: ಸ.ಉ.ಹಿ.ಪ್ರಾ. ಶಾಲೆ ಹಾಗೂ ಜ್ಯೋತಿ ಹಳೆ ವಿದ್ಯಾರ್ಥಿ ಸಂಘ ಬರೆಂಗಾಯ ಇವರ ಸಹಭಾಗಿತ್ವದಲ್ಲಿ ಬರೆಂಗಾಯ ಶಾಲೆಯಲ್ಲಿ ಸುಮಾರು 20ವರ್ಷಗಳ ಕಾಲ ಮುಖ್ಯೋಪಾಧ್ಯಾಯರಾಗಿ ಕರ್ತವ್ಯವನ್ನು ನಿರ್ವಹಿಸಿ ಹಲವಾರು ಪ್ರಶಸ್ತಿಗಳನ್ನು ಶಾಲೆಗೆ ಗಳಿಸಿಕೊಟ್ಟು ಪ್ರಸ್ತುತ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕ ಶೀನಪ್ಪಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಿವಿಧ ಸಂಘಗಳ ಉದ್ಘಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯ ಲೆಕ್ಕಾಧಿಕಾರಿ ಪುರಂದರ ಭಟ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ರಚನೆ

Suddi Udaya
ಸವಣಾಲು: ನೇತಾಜಿ ಸುಭಾಷ್ ಚಂದ್ರಬೋಸ್ ಸರಕಾರಿ ಪ್ರೌಢ ಶಾಲೆ ಸವಣಾಲು ಇಲ್ಲಿ  ಶಾಲಾ ವಿದ್ಯಾರ್ಥಿ ಸರಕಾರಕ್ಕಾಗಿ ಚುನಾವಣೆ ನಡೆಯಿತು.  ವೊಂಟೀಗ್ ಮಿಷನ್ ಆಪ್ ನ ಮೂಲಕ ನಡೆದ ಚುನಾವಣೆಯಲ್ಲಿ ವಿದ್ಯಾರ್ಥಿಗಳೆಲ್ಲರೂ ಸಂತಸದಲ್ಲಿ ಪಾಲ್ಗೊಂಡರು.  ಚುನಾವಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಉಜಿರೆಯ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಹಳೇಕೋಟೆಯ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್...
error: Content is protected !!