ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ....
