ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ
ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 2023-24 ನೇ ಸಾಲಿನ ಬೆಳ್ತಂಗಡಿ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಕಾರ್ಯಕ್ರಮವನ್ನು ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ದಯಾಮಣಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷ ದಾಮೋದರ...
