ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ
ಉಜಿರೆ: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಇತ್ತೀಚೆಗೆ ಜರಗಿದ ಪತ್ರಿಕೋದ್ಯಮ ದ ರಾಷ್ಟ್ರೀಯ ಸಮ್ಮೇಳನದಲ್ಲಿ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಾಕ್ಷ್ಯ ಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಸಿದ್ದಿ ಸಾಂಗತ್ಯ ಎಂಬ ನಿರ್ಮಾಣಕ್ಕೆ...
