22.7 C
ಪುತ್ತೂರು, ಬೆಳ್ತಂಗಡಿ
September 28, 2026

Category : ಶಾಲಾ ಕಾಲೇಜು

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya
ಪಟ್ಟೂರು: ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನವನ್ನು ಜ. 12ರಂದು ಆಚರಿಸಲಾಯಿತು. ಶಾಲಾ ಶಿಕ್ಷಕ ದಿಲೀಪ್ ವೇದಿಕ್ ವಿವೇಕಾನಂದರ ಆದರ್ಶಗಳನ್ನು ವಿದ್ಯಾರ್ಥಿಗಳಾದ ನಾವು ಮೈಗೂಡಿಸಿಕೊಳ್ಳಬೇಕು...
ಚಿತ್ರ ವರದಿವರದಿಶಾಲಾ ಕಾಲೇಜು

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya
ಕಾರ್ಯತ್ತಡ್ಕ : ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮಾದಿನಾಚರಣೆಯನ್ನು ಜ.12 ರಂದು ಆಚರಿಸಲಾಯಿತು. ಪ್ರೌಢ ಶಾಲಾ ಮಕ್ಕಳಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ

Suddi Udaya
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಚಿಣ್ಣರ ಸಂಭ್ರಮ ಕಾರ್ಯಕ್ರಮವು ಜ. 6 ರಂದು ನಡೆಯಿತು. ಸಂಜೆ ನಡೆದ ಸಭಾಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ ಭಟ್ ವಹಿಸಿದರು. ಅಭ್ಯಾಗತರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.5 ರಂದು ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ ನಡೆಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕಿಯರಾದ ಶ್ರೀಮತಿ ಸತ್ಯವತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನವೀಕರಣಗೊಂಡ ಪ್ರಾಚಾರ್ಯರ ಕೊಠಡಿಯ ಉದ್ಘಾಟನೆ ಜ 1 ರಂದು ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
ಬೆಳಾಲು: ಎಸ್‌ಡಿಎಂ ಕಾಲೇಜು (ಸ್ವಾಯತ್ತ) ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತು ಬೆಳಾಲು ಇದರ ಸಹಯೋಗದೊಂದಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ಮತ್ತು ಪರೀಕ್ಷೆಯ ನಂತರ ಯಾವ ಕೋರ್ಸ್ ಮಾಡುವುದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನ ಮ್ಯಾನೇಜ್‌ಮೆಂಟ್ ಸಂಘ ಆಯೋಜಿಸಿದ್ದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗೆ IGNITE 2K23 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ ಬಂದಿರುತ್ತದೆ. ಗೀತಗಾಯನದಲ್ಲಿ ಸಮನ್ವಿತ್ ಕುಮಾರ್ ಪ್ರಥಮ, ಏಕಪಾತ್ರಾಭಿನಯದಲ್ಲಿ ಸಾತ್ವಿಕ್.ಎಂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಉಜಿರೆ: ಹೆಚ್ಚು ಪ್ರಚಲಿತವಿರುವ ಹಾಗೆಯೇ ಅತಿ ಹೆಚ್ಚಿನ ಭಾಷೆಗಳಿಗೆ ಅನುವಾದ ಕೃತಿ ಇದ್ದರೆ ಅದು ಭಗವದ್ಗೀತೆ. ಇದು ವೇದೋಪನಿಷತ್ತುಗಳ ಸಾರ. ಐಟಿ ಬಿಟಿ , ವೈದ್ಯಕೀಯ ಇತ್ಯಾದಿ ಕ್ಷೇತ್ರದ ಪರಿಣಿತರಿಗೆ ಭಗವದ್ಗೀತೆ ಆಧಾರವಾಗಿದೆ. ಇಂದಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.23 ರಂದು ಏಸು ಕ್ರಿಸ್ತನ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಅತೀ ವಂ ಫಾ ವಾಲ್ಟರ್ ಡಿಮೆಲ್ಲೋರವರು ಕ್ರಿಸ್ಮಸ್ ಕೇಕನ್ನು ಕತ್ತರಿಸಿ ಹಬ್ಬದ...
error: Content is protected !!