ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ
ಮಚ್ಚಿನ: ಬೇಸಿಗೆ ಶಿಬಿರದ ಪ್ರಯುಕ್ತ ಕರ್ನಾಟಕ ರಾಜ್ಯ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಕಾರ್ಯನಿರ್ವಾಹಕ ನೌಕರರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಜೆಸಿಐ ಘಟಕ ಮಡಂತ್ಯಾರು...
