ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ವತಿಯಿಂದ ಸದ್ಭಾವನ ದಿನಾಚರಣೆಯ ಅಂಗವಾಗಿ ಆನ್ಲೈನ್ ಮೂಲಕ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ...
